ಅಪರಿಚಿತರಿಂದ ಗುಂಡಿನ ದಾಳಿ: 8 ಸಾವು, ಹಲವರಿಗೆ ಗಾಯ

Team Udayavani, Feb 20, 2020, 8:22 AM IST

gundu

ಬರ್ಲಿನ್: ಜರ್ಮಿನಿಯ ಹನೌ ನಗರದಲ್ಲಿನ ಶಿಶಾ ಬಾರ್‌ ಗಳಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ದಾಳಿಕೋರರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿದ್ದು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆಂದು ವರದಿಯಾಗಿದೆ.

ಭಾರತೀಯ ಕಾಲಮಾನ 2:30 ಮಧ್ಯರಾತ್ರಿ ಸಮಯ ಫ್ರಾಂಕ್ ಫರ್ಟ್ ನಿಂದ ಸುಮಾರು 20 ಕಿ.ಮೀ ದೂರದಲ್ಲಿ ಹನೌ ದಲ್ಲಿನ ಬಾರ್ ಗಳನ್ನು ಗುರಿಯಾಗಿರಿಸಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.

ಸ್ಥಳೀಯ ಸುದ್ದಿವಾಹಿನಿ ಪ್ರಕಾರ, ಅಪರಿಚಿತ ಗುಂಪೊಂದು ಮೊದಲಿಗೆ ಶಿಶಾ ಬಾರ್‌ನಲ್ಲಿ ಗುಂಡಿನ ದಾಳಿ ನಡೆಸಿ ಮೂವರನ್ನು ಹತ್ಯೆಗೈದು,  ನಂತರ ಕಾರಿನಲ್ಲಿ ಪರಾರಿಯಾಗಿ ಅರೆನಾ ಬಾರ್ ಆಂಡ್ ಕೆಫೆ ಗೆ ನುಗ್ಗಿ ಅಲ್ಲಿ ಐವರನ್ನು ಗುಂಡು ಹಾರಿಸಿ ಕೊಲ್ಲಲಾಗಿದೆ. ದಾಳಿ ಮಾಡಿರುವುದಕ್ಕೆ ಕಾರಣ ಪತ್ತೆಯಾಗಿಲ್ಲ ಎಂದು ತಿಳಿಸಿದೆ.

ಘಟನೆಯಲ್ಲಿ ಕನಿಷ್ಟ 5 ಮಂದಿ ಗಂಭಿರ ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಐದು ದಿನಗಳ ಹಿಂದಷ್ಟೆ ಬರ್ಲಿನ್‌ನಲ್ಲಿ ನಡೆದ ಶೂಟೌಟ್ ನಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ.

ಟಾಪ್ ನ್ಯೂಸ್

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.