ಸಿಗ್ನಲ್ ಆ್ಯಪ್ : ಭಾರತಕ್ಕಾಗಿ ನಿರ್ಮಿಸಿದರೆ, ಜಗತ್ತಿಗೆ ನಿರ್ಮಿಸಿದಂತೆ’
Team Udayavani, Jan 14, 2021, 7:00 AM IST
ಹೊಸದಿಲ್ಲಿ: ವಾಟ್ಸ್ಆ್ಯಪ್ನ ಹೊಸ ನಿಯಮಗಳಿಂದ ಮುನಿಸಿಕೊಂಡ ಭಾರತೀಯ ಬಳಕೆದಾರರು ಈಗ ಸಿಗ್ನಲ್ ಹಾಗೂ ಟೆಲಿಗ್ರಾಂಗಳತ್ತ ವಲಸೆ ಹೋಗುತ್ತಿದ್ದಾರೆ.
ವಾಟ್ಸ್ಆ್ಯಪ್ನ ಸ್ಥಾಪಕರಲ್ಲೊಬ್ಬರಾಗಿದ್ದ ಬ್ರಿಯಾನ್ ಆಕ್ಟನ್, ಸಿಗ್ನಲ್ನ ಸಹಸ್ಥಾಪಕರಲ್ಲೊಬ್ಬರು! ಅವರು ಭಾರತದಲ್ಲಿ ಹೆಚ್ಚುತ್ತಿರುವ ಸಿಗ್ನಲ್ ಬೇಡಿಕೆಯ ಬಗ್ಗೆ ಸುದ್ದಿವಾಹಿನಿಯೊಂದರ ಜತೆ ಮಾತನಾಡುತ್ತಾ, ಅತ್ಯಂತ ವೈವಿಧ್ಯಮಯ ದೇಶವಾಗಿರುವ, ಹಲವು ಭಾಷೆಗಳ ಆಗರವಾಗಿರುವ ಭಾರತದಲ್ಲಿ ಡಿಜಿಟಲ್ ಕ್ಷೇತ್ರದ ಬೆಳವಣಿಗೆ ಅಗಾಧವಾಗಿ ಆಗುತ್ತಿದೆ. ಭಾರತಕ್ಕಾಗಿ ಆ್ಯಪ್ ಒಂದನ್ನು ನಿರ್ಮಿಸಿದರೆ, ಜಗತ್ತಿಗೇ ನಿರ್ಮಿಸಿದಂತೆ. ಸಿಗ್ನಲ್ ಆ್ಯಪ್ ಈಗ ಹಿಂದಿ ಸಹಿತ ಭಾರತದ 12 ಭಾಷೆಗಳಲ್ಲಿ ಸೇವೆ ನೀಡುತ್ತಿದೆ. ಇದು ಆದಾಯ ರಹಿತ ಆ್ಯಪ್ ಆಗಿದ್ದು, ದಾನಿಗಳಿಂದಲೇ ಮುನ್ನಡೆಯುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.