Sikh remarks; ರಾಹುಲ್ ಸಿಖ್ ಧಾರ್ಮಿಕ ಸ್ವಾತಂತ್ರ್ಯ ಮಾತಿಗೂ ಬಿಜೆಪಿ ನಾಯಕ ಆಕ್ರೋಶ
Team Udayavani, Sep 10, 2024, 11:09 PM IST
ವರ್ಜೀನಿಯಾ: ಭಾರತದಲ್ಲಿ ಸಿಖ್ ಸಮುದಾಯದವರಿಗೆ ಪೇಟ ಧರಿಸಲು, ಕಡಗ ಹಾಕಿಕೊಳ್ಳಲು ಅವಕಾಶ ಸಿಗುತ್ತಾ, ಗುರುದ್ವಾರಕ್ಕೆ ಹೋಗಲು ಬಿಡಲಾಗುತ್ತಾ ಎನ್ನುವುದರ ಕುರಿತಾಗಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಆ ಕುರಿತು ನಮ್ಮ ಹೋರಾಟ. ಈ ವಿಚಾರ ಎಲ್ಲ ಧರ್ಮದವರಿಗೆ ಅನ್ವಯವಾಗುತ್ತದೆ ಎಂದು ವರ್ಜೀನಿಯಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಹುಲ್ ಹೇಳಿದ್ದಾರೆ.
ಅತಿ ಅಪಾಯಕಾರಿ ವಾದ-ಸಚಿವ ಹರ್ದೀಪ್: ರಾಹುಲ್ ಗಾಂಧಿ ಮಾತಿಗೆ ಬಿಜೆಪಿ ನಾಯಕರು ಕಠೊರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಪುರಿ ಪ್ರತಿಕ್ರಿಯಿಸಿ, ರಾಹುಲ್ ಅತಿ ಅಪಾಯಕಾರಿ ವಾದಗಳನ್ನು ಹರಿಬಿಡುತ್ತಿದ್ದಾರೆ. ಅವರೆದುರು ಕುಳಿತವರು ನನ್ನ ಸಮುದಾಯಕ್ಕೆ (ಸಿಖ್) ಸೇರಿದ್ದಾರೆ. ಅವರೆಲ್ಲ ಜೀವನೋಪಾಯಕ್ಕಾಗಿ ಅಮೆರಿಕದಲ್ಲಿದ್ದಾರೆ. ಅವರಿಗೆ ದೇಶದೊಂದಿಗೆ ಬಲವಾದ ಬಾಂಧವ್ಯವಿಲ್ಲ. ಅವರ ಎದುರು ರಾಹುಲ್ ಸುಳ್ಳು ವಾದಗಳನ್ನು ಇಟ್ಟಿದ್ದಾರೆ ಎಂದಿದ್ದಾರೆ. 1984ರಲ್ಲಿ ನವದೆಹಲಿಯಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಯನ್ನು ಅವರು ಮರೆತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.