ಇಂದು ದೋವಲ್ರಿಂದ ಚೀನ ಎನ್ಎಸ್ಎ ಭೇಟಿ
Team Udayavani, Jul 28, 2017, 8:30 AM IST
ಬೀಜಿಂಗ್/ಹೊಸದಿಲ್ಲಿ: ಭಾರತ ಮತ್ತು ಚೀನ ನಡುವೆ ಡೋಕ್ಲಂ ಗಡಿ ತಂಟೆ ನಡುವೆಯೇ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಚೀನ ಪ್ರವಾಸ ಕೈಗೊಂಡಿದ್ದಾರೆ. ಬ್ರಿಕ್ಸ್ ರಾಷ್ಟ್ರಗಳ ಸಮ್ಮೇಳನದ ನಡುವೆ ದೋವಲ್ ಚೀನ ರಾಷ್ಟ್ರೀಯ ಭದ್ರತಾ ಸಲಹೆಗಾರ ಯಾಂಗ್ ಜೇಚಿ ಜತೆ ಮಾತುಕತೆ ನಡೆಸಿದರು. ಈ ವೇಳೆ ಸಿಕ್ಕಿಂ ವ್ಯಾಪ್ತಿಯಲ್ಲಿ ಉಂಟಾಗಿರುವ ಗಡಿ ತಂಟೆ ಬಗ್ಗೆ ಚರ್ಚೆಯಾಗಿದೆಯೇ ಎಂಬ ವಿಚಾರದ ಬಗ್ಗೆ ತತ್ಕ್ಷಣಕ್ಕೆ ಮಾಹಿತಿ ಸಿಕ್ಕಿಲ್ಲ. ಎರಡೂ ರಾಷ್ಟ್ರಗಳ ಎನ್ಎಸ್ಎಗಳ ನಡುವಿನ ಅಧಿಕೃತ ಭೇಟಿ ಶುಕ್ರವಾರ ನಡೆಯಲಿದೆ. ಚೀನ ಅಧ್ಯಕ್ಷ ಕ್ಸಿ ಜಿನ್ಪಿಂಗ್ರನ್ನೂ ಅವರು ಭೇಟಿಯಾಗಲಿದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆ ವಕ್ತಾರ ತಂಟೆ ಬಗೆಹರಿಸಲು ಮಾರ್ಗಗಳು ಇವೆ ಎಂದಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.