ಪಾಕಿಸ್ಥಾನದಿಂದ ನಮಗೆ ಸ್ವಾತಂತ್ರ್ಯ ಕೊಡಿಸಿ: ಸಿಂಧ್ ಹೋರಾಟಗಾರರಿಂದ ಮೋದಿಗೆ ಮನವಿ

Team Udayavani, Sep 22, 2019, 12:19 PM IST

sindh

ಹ್ಯೂಸ್ಟನ್: ಪಾಕಿಸ್ಥಾನದ ಸೇನೆಯಿಂದ ಸಿಂಧ್ ಪ್ರಾಂತ್ಯದಲ್ಲಿ ಹಿಂಸಾಚಾರಗಳು ನಡೆಯುತ್ತಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಪಾಕಿಸ್ಥಾನದಿಂದ ನಮಗೆ ಸ್ವಾತಂತ್ರ್ಯ ಕೊಡಿಸಿ ಎಂದು ಸಿಂಧ್ ಹೋರಾಟಗಾರರು ಪ್ರಧಾನಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಿದ್ದಾರೆ.

ಸಿಂಧ್ ಪ್ರಾಂತ್ಯದ ಜನರು ಒಂದು ಸಂದೇಶದೊಂದಿಗೆ ಹ್ಯೂಸ್ಟನ್ ಗೆ ಬಂದಿದ್ದೇವೆ. ನರೇಂದ್ರ ಮೋದಿಯವರು ಇಲ್ಲಿಗೆ ಬರುವಾಗ ಸಿಂಧ್ ಗೆ ಸ್ವಾತಂತ್ರ್ಯ ದೊರಕಿಸಿಕೊಡಿ ಎಂದು ಒತ್ತಾಯಿಸುತ್ತೇವೆ. ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಮಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಂಧ್  ಹೋರಾಟದ ಕಾರ್ಯಕರ್ತ ಜಾಫರ್ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ಹೇಳಿದರು.

1971 ರಲ್ಲಿ ಬಾಂಗ್ಲಾದೇಶ ವಿಮೋಚನೆಗೆ ಭಾರತ ಸಹಾಯ ನೀಡಿತ್ತು. ಬಾಂಗ್ಲಾಗೆ ನೆರವು ನೀಡಿದಂತೆ ಭಾರತ ಸಿಂಧ್ ಪ್ರಾಂತ್ಯಕ್ಕೂ ಸಹಾಯ ಮಾಡಲಿದೆ ಎಂದು ನಾವು ನಂಬಿದ್ದೇವೆ ಎಂದು ಜಾಫರ್ ಹೇಳಿದರು.

ಟಾಪ್ ನ್ಯೂಸ್

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Nuclear-Plant

Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.