ದೀರ್ಘಾವಧಿ ಪ್ರಯಾಣ: ದಾಖಲೆ ಬರೆದ ಸಿಂಗಾಪುರ ಏರ್‌ಲೈನ್ಸ್‌

Team Udayavani, Oct 13, 2018, 9:54 AM IST

s-24.jpg

ನ್ಯೂಯಾರ್ಕ್‌: ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಅತಿ ದೀರ್ಘ‌ ಪ್ರಯಾಣ ಮಾಡಿದ ವಾಣಿಜ್ಯ ವಿಮಾನವೆಂಬ ಹೆಗ್ಗಳಿಕೆಗೆ ಸಿಂಗಾಪುರ ಏರ್‌ಲೈನ್ಸ್‌ನ “ಎಸ್‌.ಕ್ಯು. 22′ ಪಾತ್ರವಾಗಿದೆ. 150 ಪ್ರಯಾಣಿಕರು, 17 ಸಿಬಂದಿ ಹೊಂದಿದ್ದ ಈ ವಿಮಾನ ಸಿಂಗಾಪುರದಿಂದ ಗುರುವಾರ ಹೊರಟು, ಒಟ್ಟು 16,500 ಕಿ.ಮೀ.ಗಳಷ್ಟು ದೂರ ಕ್ರಮಿಸಿ, ಶುಕ್ರವಾರ ಮುಂಜಾನೆ ಅಮೆರಿಕದ ನೆವಾರ್ಕ್‌ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಈ ಮೂಲಕ, ಒಟ್ಟು 17 ಗಂಟೆ 52 ನಿಮಿಷಗಳ ಕಾಲ ಹಾರಾಟ ನಡೆಸುವ ಮೂಲಕ ಈ ವಿಮಾನ ಹೊಸ ದಾಖಲೆ ಬರೆದಿದೆ. 

ಈ ಹಿಂದೆ, ಆಕ್ಲೆಂಡ್‌ನಿಂದ ದೋಹಾಕ್ಕೆ 17 ಗಂಟೆ, 40 ನಿಮಿಷಗಳ ಕಾಲ ಸತತ ಪ್ರಯಾಣ ಮಾಡಿದ್ದ ಕತಾರ್‌ ಏರ್‌ವೆಸ್‌ ಫ್ಲೈಟ್‌ 921 ವಿಮಾನ ಈ ದಾಖಲೆ ಹೊಂದಿತ್ತು. ಅಂದಹಾಗೆ, ಸಿಂಗಾಪುರ- ಅಮೆರಿಕ ನಡುವಿನ ಒಂದು ಟ್ರಿಪ್‌ಗೆ ಪ್ರಯಾಣಿಕರು ಕನಿಷ್ಠ 1,58,000 ರೂ. (ಪ್ರೀಮಿಯಂ ಎಕಾನಮಿ) ತೆರಬೇಕಿದೆ. 

ಟಾಪ್ ನ್ಯೂಸ್

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.