Singapore; 16 ಜಾತಿಯ ಕೀಟಗಳನ್ನು ತಿನ್ನಲು ಅನುಮತಿ
Team Udayavani, Jul 9, 2024, 6:40 AM IST
ಸಿಂಗಾಪುರ: ವಿವಿಧ ರೀತಿಯ ಮಿಡತೆಗಳು ಸೇರಿ 16 ಜಾತಿಯ ಕೀಟಗಳನ್ನು ಮನುಷ್ಯರು ಆಹಾರವಾಗಿ ಬಳಸಬ ಹುದು ಎಂದು ಸಿಂಗಾಪುರ ಆಹಾರ ಸಂಸ್ಥೆ (ಎಸ್ಎಫ್ಎ) ಅನುಮೋದಿಸಿದೆ. ಅಲ್ಲದೇ ಚೀನೀ ಹಾಗೂ ಭಾರತೀಯ ಖಾದ್ಯಗಳೂ ಸೇರಿ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಜಾಗತಿಕ ಮೆನುಗೆ ಅವುಗಳನ್ನು ಸೇರ್ಪಡೆಗೊಳಿಸಲಾಗಿದೆ. ಸಿಂಗಾಪುರದಿಂದ ಚೀನ, ಥೈಲ್ಯಾಂಡ್, ವಿಯೆಟ್ನಾಂನಂಥ ದೇಶಗಳಿಗೆ ಆಹಾರ ಸರಬರಾಜು ಮಾಡುವ ಉದ್ಯಮಿಗಳಿಗೆ ಈ ಪ್ರಕಟನೆಯಿಂದ ಸಂತಸವುಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.