ಸದ್ಯದಲ್ಲೇ ಈ ದೇಶದಲ್ಲಿ ವೆರ್ವೆಟ್ ಕೋತಿಗಳ ವಂಶವೇ ನಿರ್ವಂಶವಾಗಲಿದೆಯಂತೆ… ಕಾರಣ ಇಲ್ಲಿದೆ
Team Udayavani, Jan 20, 2023, 7:11 PM IST
ಫಿಲಿಪ್ಸ್‌ಬರ್ಗ್: ಸದ್ಯದಲ್ಲೇ ಈ ದೇಶದಲ್ಲಿ ವೆರ್ವೆಟ್ ಕೋತಿಗಳ ಇಡೀ ವಂಶವೇ ನಿರ್ವಂಶವಾಗಲಿದೆ!
ದೇಶದ ರೈತರ ಬೆಳೆಗಳಿಗೆ ಕೋತಿಗಳು ತೀವ್ರ ಹಾನಿಯುಂಟು ಮಾಡಿದ್ದು, ಬೆಳೆಗಳನ್ನು ಸಂಪೂರ್ಣವಾಗಿ ನಾಶ ಪಡಿಸಿರುವ ಹಿನ್ನೆಲೆ ಸಾಕಷ್ಟು ನಷ್ಟವಾಗಿದೆ. ಇದರಿಂದ ತಮ್ಮ ಜೀವನೋಪಾಯಕ್ಕೆ ತೊಂದರೆಯಾಗುತ್ತಿದೆ ಎಂದು ರೈತರು ಅವಲತ್ತುಕೊಂಡಿರುವುದರಿಂದ ಈ ಕೋತಿಗಳ ವಂಶವನ್ನೇ ನಾಶಗೊಳಿಸಲು ಕೆರೆಬಿಯನ್ ದೇಶ ಸಿಂಟ್ ಮಾರ್ಟಿನ್ ಆದೇಶ ಹೊರಡಿಸಿದೆ ಎಂದು ದಿ ಗಾರ್ಡಿಯನ್ ಪತ್ರಿಕೆ ವರದಿ ಮಾಡಿದೆ.
ಸರ್ಕಾರ ಮಂಗಗಳ ಸಂತತಿಯನ್ನೇ ನಾಶಪಡಿಸಲು ಆದೇಶಿಸಿದೆ. ನೇಚರ್ ಫೌಂಡೇಶನ್ ಸಂಸ್ಥೆ ಮುಂದಿನ 3 ವರ್ಷಗಳಲ್ಲಿ 450 ಕೋತಿಗಳಿಗೆ ದಯಾಮರಣ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರದ ನಿರ್ಣಯಕ್ಕೆ ಪ್ರಾಣಿ ದಯಾಸಂಘಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಬೆಳೆಗಳ ಮೇಲೆ ಕ್ರಿಮಿನಾಶಕ ಸಿಂಪಡಿಸುವುದೋ ಅಥವಾ ಮಂಗಗಳ ಸಂತಾನಹರಣ ಕ್ರಮವನ್ನೋ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಿವೆ.
ಇದನ್ನೂ ಓದಿ: ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.