Vancouver; ಕೆನಡಾದಲ್ಲಿ ಲಘು ವಿಮಾನ ಪತನ; ಇಬ್ಬರು ಭಾರತೀಯರು ಸೇರಿ ಮೂರು ಸಾವು
Team Udayavani, Oct 7, 2023, 11:22 AM IST
![Small Plane Crash In Canada](https://www.udayavani.com/wp-content/uploads/2023/10/canada-1-620x342.jpg)
![Small Plane Crash In Canada](https://www.udayavani.com/wp-content/uploads/2023/10/canada-1-620x342.jpg)
ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಸಂಭವಿಸಿದ ಸಣ್ಣ ವಿಮಾನ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರು ಭಾರತೀಯರು ಸೇರಿದ್ದಾರೆ ಎಂದು ವರದಿಯಾಗಿದೆ.
ಅವಳಿ ಎಂಜಿನ್‌ನ ಲಘು ಪೈಪರ್ ಪಿಎ-34 ಸೆನೆಕಾ ವಿಮಾನವು ಮೋಟೆಲ್ ಬಳಿ ಮರಗಳು ಮತ್ತು ಪೊದೆಗಳಿಗೆ ಅಪ್ಪಳಿಸಿತು ಎಂದು ರಾಯಿಟರ್ಸ್ ವರದಿಯಾಗಿದೆ.
ಇದನ್ನೂ ಓದಿ:CWC 2023; ಡಚ್ಚರ ವಿರುದ್ಧ ಕಳ್ಳಾಟವಾಡಿತೇ ಪಾಕ್? ಬೌಂಡರಿ ಗೆರೆಯನ್ನು ಹಿಂದೆ ಸರಿಸಿದ್ಯಾರು?
ವ್ಯಾಂಕೋವರ್ ನಿಂದ ಪೂರ್ವಕ್ಕೆ 100 ಕಿಲೋಮೀಟರ್ ದೂರದಲ್ಲಿರುವ ಚಿಲ್ಲಿವಾಕ್ ನ ಸ್ಥಳೀಯ ವಿಮಾನ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ವರದಿಗಳ ಆಧಾರದ ಮೇಲೆ, ಕೆನಡಾದ ಸಾರಿಗೆ ಸುರಕ್ಷತಾ ಮಂಡಳಿಯು ಘಟನೆಯ ತನಿಖೆಗೆ ತನಿಖಾಧಿಕಾರಿಗಳನ್ನು ಕಳುಹಿಸಿದೆ.
ಪೈಲಟ್ ಮತ್ತು ಇತರ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ](https://www.udayavani.com/wp-content/uploads/2025/02/obama-150x80.jpg)
![Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ](https://www.udayavani.com/wp-content/uploads/2025/02/obama-150x80.jpg)
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
![Trump-musk](https://www.udayavani.com/wp-content/uploads/2025/02/Trump-musk-150x90.jpg)
![Trump-musk](https://www.udayavani.com/wp-content/uploads/2025/02/Trump-musk-150x90.jpg)
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
![Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹತ್ಯೆ](https://www.udayavani.com/wp-content/uploads/2025/02/Mexic-150x84.jpg)
![Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹತ್ಯೆ](https://www.udayavani.com/wp-content/uploads/2025/02/Mexic-150x84.jpg)
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
![India cuts import duty on American Bourbon Whiskey](https://www.udayavani.com/wp-content/uploads/2025/02/wisky-150x83.jpg)
![India cuts import duty on American Bourbon Whiskey](https://www.udayavani.com/wp-content/uploads/2025/02/wisky-150x83.jpg)
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
![ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ](https://www.udayavani.com/wp-content/uploads/2025/02/uk-1-150x100.jpg)
![ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ](https://www.udayavani.com/wp-content/uploads/2025/02/uk-1-150x100.jpg)
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ