![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 24, 2021, 2:26 PM IST
ಆಸ್ಟ್ರೇಲಿಯಾದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಎಲ್ಲಿಯಂದರಲ್ಲಿ ನೀರು ಹರಿಯುತ್ತಿದ್ದು, ಪ್ರವಾಹವು ಮನೆಗಳಿಗೂ ಕೂಡ ನುಗ್ಗಿದೆ. ಇದೇ ಹಿನ್ನೆಲೆಯಲ್ಲಿ ಕ್ರಿಮಿ ಕೀಟಗಳ ಹಾವಳಿ ಕೂಡ ಹೆಚ್ಚಾಗಿದ್ದು, ಜೇಡ ಮತ್ತು ಹಾವುಗಳ ಉಪಟಳ ಜಾಸ್ತಿಯಾಗಿದೆ ಎಂದು ವರದಿಯಾಗಿದೆ.
ಮಿಡ್ ನಾರ್ತ್ ಕೋಸ್ಟ್ ಆಫ್ ನ್ಯೂ ಸೌತ್ ವೇಲ್ಸ್ ಪ್ರದೇಶದಲ್ಲಿ ಪ್ರವಾಹಕ್ಕೂ ಮೊದಲು ಗಿಡ-ಮರ, ಪೊದೆಗಳಲ್ಲಿ ಆಶ್ರಯ ಪಡೆದಿದ್ದ ಹಾವುಗಳು ಮತ್ತು ಜೇಡಗಳು ಈಗ ಜನ ವಾಸವಿರುವ ಮನೆಗಳಿಗೆ ನುಗ್ಗುತ್ತಿವೆ ಎಂದು ವರದಿಯಾಗಿದೆ.
Omg, so adorable!#Australia #Floods #Spiders pic.twitter.com/vcsK3WOdt9
— ROARY ? (@TheROARiNc) March 23, 2021
ಇದೇ ಮಾರ್ಚ್ 18 ರಿಂದ ಆಸ್ಟ್ರೇಲಿಯಾದಲ್ಲಿ ಮಳೆಯಿಂದ ಪ್ರವಾಹ ಶುರುವಾಗಿದೆ. ಜೀವ ಉಳಿಸಿಕೊಳ್ಳಲು ಕ್ರಿಮಿ ಕೀಟಗಳು ಎತ್ತರದ ಪ್ರದೇಶ ಮತ್ತು ಮನೆಗಳಿಗೆ ನುಗ್ಗುತ್ತಿವೆ.
Bruhhhh look at all these spiders trying to escape the floods in Australia ? (not my video) welcome to Australia ???? pic.twitter.com/Y4C6tuFsSg
— LAZZA MCPE #RoadTo100k (@micla64i) March 22, 2021
ಈ ಕ್ರಿಮಿಗಳಿಂದ ಸಮಸ್ಯೆ ಹೆದುರಿಸುತ್ತಿರುವ ಜನರು ಈ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.