ಸಿಂಗಾಪುರ: 233 ಹೊಸ ಪ್ರಕರಣ ಪತ್ತೆ
Team Udayavani, Apr 15, 2020, 10:25 AM IST
ಸಿಂಗಾಪುರ: ಇಲ್ಲಿನ ಆರೋಗ್ಯ ಸಚಿವಾಲಯ 233 ಹೊಸ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, ಸೋಂಕಿತರ ಸಂಖ್ಯೆ 2532ಕ್ಕೆ ಏರಿದೆ.
ಯುರೋಪ್ ಮತ್ತು ಯುಎಸ್ ನಿಂದ ಹಿಂದಿರುಗಿ ಬಂದ ಜನರಿಂದ ಈ ಪ್ರಕರಣಗಳು ಹೆಚ್ಚಿದ್ದು, ಹೊಸ ಪ್ರಕರಣಗಳೆಲ್ಲವೂ ಸ್ಥಳೀಯವಾಗಿ ಹರಡುವ ಆತಂಕವಿದೆ ಎಂದು ಸಚಿವಾಲಯ ತಿಳಿಸಿದೆ. ಈ ವರೆಗೆ ಒಟ್ಟು 287 ಪ್ರಕರಣಗಳು ವರದಿಯಾಗಿವೆ.
ಆದರೆ 167 ಪ್ರಕರಣಗಳ ಸಂಪರ್ಕ ವಿವರಗಳನ್ನು ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸಿಂಗಾಪುರ ಸರಕಾರವು ಸೋಂಕು ಹೆಚ್ಚಾಗದಂತೆ ತಡೆಯಲು ವಲಸೆ ಕಾರ್ಮಿಕರನ್ನು ಮಿಲಿಟರಿ ಕ್ಯಾಂಪ್ಗಳಿಗೆ ಮತ್ತು ರೆಸಾರ್ಟ್ಗಳಿಗೆ ಸ್ಥಳಾಂತರಿಸಿದೆ ಎಂದು ಬಹು ಸಚಿವಾಲಯದ ಕಾರ್ಯಪಡೆ ಸಹ ಅಧ್ಯಕ್ಷ ಲಾರೆನ್ಸ್ ವಾಂಗ್ ಹೇಳಿದ್ದಾರೆ.
ರವಿವಾರ ಒಟ್ಟು ಸಾವಿನ ಸಂಖ್ಯೆ ಎಂಟಾಗಿದೆ. ಸುಮಾರು 560 ಮಂದಿ ಚೇತರಿಸಿಕೊಂಡಿದ್ದಾರೆ ಮತ್ತು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.