South Africa 30 ವರ್ಷದಲ್ಲಿ ಮೊದಲ ಬಾರಿಗೆ ಸಮ್ಮಿಶ್ರ ಸರಕಾರ
Team Udayavani, Jun 16, 2024, 6:00 AM IST
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮ್‌ಫೋಸಾ 2ನೇ ಅವಧಿಗೂ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ದ. ಆಫ್ರಿಕಾದ ರಾಷ್ಟ್ರೀಯ ಅಸೆಂಬ್ಲಿಯ ಅಧಿವೇಶನದಲ್ಲಿ ಸಂಸದರು ಅಧ್ಯಕ್ಷರನ್ನಾಗಿ ಮತ್ತೆ ರಾಮ್‌ಫೋಸಾರನ್ನೇ ಆಯ್ಕೆ ಮಾಡಿದ್ದಾರೆ.
ರಾಮ್‌ಫೋಸಾ ನೇತೃತ್ವದ ಆಫ್ರಿಕನ್ ನ್ಯಾಶನಲ್ ಕಾಂಗ್ರೆಸ್(ಎಎನ್‌ಸಿ) ಚುನಾವಣೆಯಲ್ಲಿ ಬಹುಮತ ಗಳಿಸುವಲ್ಲಿ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಡೆಮಾಕ್ರಟಿಕ್ ಅಲಯನ್ಸ್ ಹಾಗೂ ಇನ್ನಿತರ ಪಕ್ಷಗಳ ಜೊತೆಗೂಡಿ ಹೊಸ ಸರಕಾರ ರಚಿಸಲಾಗಿತ್ತು ಈ ಬೆನ್ನಲ್ಲೇ ಅಧಿವೇಶನ ನಡೆಸಿ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.