South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!
Team Udayavani, Dec 15, 2024, 12:18 PM IST
ಸಿಯೋಲ್: ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ್ದಕ್ಕಾಗಿ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ಅವರು ತಮ್ಮ ಅಧಿ ಕಾರ ಕಳೆದುಕೊಂಡಿದ್ದಾರೆ. ಶೀಘ್ರವೇ ಅವರ ಸ್ಥಾನಕ್ಕೆ ಪ್ರಧಾನಿ ಹ್ಯಾನ್ ಡಕ್-ಸೂ ಅವರನ್ನು ನೇಮಕ ಮಾಡಲಾಗುತ್ತದೆ.
ಕೊರಿಯಾ ಸಂಸತ್ತು ಯಿಯೋಲ್ ವಿರುದ್ಧ ಮಂಡಿಸಿದ್ದ ವಾಗ್ಧಂಡನೆ ಗೊತ್ತುವಳಿಗೆ ಶನಿವಾರ ಮತದಾನ ನಡೆದಿದ್ದು, ಯಿಯೋಲ್ ವಿರುದ್ಧ 204 ಮತಗಳು, ಪರವಾಗಿ 85 ಮತಗಳು ಚಲಾವಣೆಯಾಗಿವೆ. ಹೀಗಾಗಿ ಶೀಘ್ರದಲ್ಲೇ ಯಿಯೋಲ್ ಅಧಿಕಾರ ಅಂತ್ಯಗೊಳ್ಳುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಯಿಯೋಲ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರೆ 180 ದಿನಗಳೊಳಗೆ ಕೋರ್ಟ್ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದ್ದು, ಬಳಿಕ 60 ದಿನದೊಳಗೆ ಹೊಸ ಅಧ್ಯಕ್ಷರ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ
South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ
Ceasefire: ಇಸ್ರೇಲ್, ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ?
Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!
War: ಉಕ್ರೇನ್‌ನಿಂದ ಸೆರೆ ಭೀತಿ: ಉ.ಕೊರಿಯಾದ 300 ಯೋಧರ ಆತ್ಮಹತ್ಯೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.