ಕೋವಿಡ್ ನಡುವೆಯೇ ನಡೆಯಿತು ಚುನಾವಣೆ
Team Udayavani, Apr 11, 2020, 1:15 PM IST
ಸಿಯೋಲ್: ಕೋವಿಡ್ ಪಿಡುಗಿನ ನಡುವೆಯೇ ದಕ್ಷಿಣ ಕೊರಿಯಾ ಸಂಸದೀಯ ಚುನಾವಣೆ ನಡೆಸಿ ಅಚ್ಚರಿಯುಂಟು ಮಾಡಿದೆ. ಮುಂದಿನ ವಾರ ಇಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಮತದಾನ ಪ್ರಕ್ರಿಯೆ ಶುಕ್ರವಾರ ಶುರುವಾಗಿದೆ.
ಜನರು ಸಾಮಾಜಿಕ ಅಂತರ ಪಾಲಿಸಿಕೊಂಡು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು. ದೇಶದ ಎಂಟು ಕ್ವಾರಂಟೈನ್ ಕೇಂದ್ರಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಹೀಗಾಗಿ ಕೋವಿಡ್ ಸೋಂಕಿತರು ಮತ ಹಾಕಲು ಹೊರಗೆ ಹೋಗುವ ಅಗತ್ಯವಿರಲಿಲ್ಲ. ಜನರು ಕನಿಷ್ಠ ಒಂದು ಮೀಟರ್ ಅಂತರದ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಮಾಸ್ಕ್ ಮತ್ತು ಬಳಸಿ ಎಸೆಯುವ ಪ್ಲಾಸ್ಟಿಕ್ ಕೋಟ್‌ಗಳನ್ನು ಧರಿಸುವುದನ್ನು ಕಡ್ಡಾಯ ಮಾಡಲಾಗಿತ್ತು. ಸ್ಯಾನಿಟೈಸರ್‌ನಲ್ಲಿ ಕೈ ತೊಳೆದ ಬಳಿಕ ಪ್ಲಾಸ್ಟಿಕ್ ಗ್ಲೌಸ್‌ಗಳನ್ನು ಧರಿಸಿ ಮತದಾನ ಮಾಡಬೇಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.