ಒಂದು ಸಾವಿರ ಶ್ವಾನಗಳನ್ನು ನರಳಿಸಿ ಕೊಂದ!

Team Udayavani, Mar 9, 2023, 2:16 PM IST

tdy-14

ಸಿಯೋಲ್‌: ಹಣದ ಆಸೆಗಾಗಿ ದಕ್ಷಿಣ ಕೊರಿಯಾದ ವ್ಯಕ್ತಿಯೊಬ್ಬ 1 ಸಾವಿರ ಶ್ವಾನಗಳನ್ನು ಹಸಿವಿನಿಂದಲೇ ನರಳಿಸಿ ಕೊಂದಿರುವ ಪೈಶಾಚಿಕ ಘಟನೆ ವರದಿಯಾಗಿದೆ.

ಜಿಯೊಂಗಿ ಪ್ರಾಂತ್ಯದ ಯಾಂಗ್‌ ಪಿಯೊಂಗ್‌ನ ನಿವಾಸಿಯಾಗಿರುವ 60 ವರ್ಷದ ವ್ಯಕ್ತಿ ಕೃತ್ಯ ಎಸಗಿದ್ದಾನೆ. 2020ರಿಂದಲೂ ಈ ರೀತಿ ಶ್ವಾನಗಳನ್ನು ನರಳಿಸಿ ಕೊಲ್ಲುವುದೇ ಆತನ ಕಾಯಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕರ್ಷಕವಲ್ಲದ, ಮಾರಾಟಕ್ಕೆ ಯೋಗ್ಯವಲ್ಲದ ಶ್ವಾನಗಳನ್ನು ಈ ವ್ಯಕ್ತಿಗೆ ನೀಡಲಾಗುತ್ತಿತ್ತು. ಪ್ರತಿ ಶ್ವಾನವನ್ನು ಕೊಲ್ಲಲು 620 ರೂ.ನೀಡಲಾಗುತ್ತಿತ್ತು. ಶ್ವಾನ ಕಳುವಾದ ಪ್ರಕರಣ ತನಿಖೆ ವೇಳೆ ಈ ಕೃತ್ಯ ಬಯಲಾಗಿದೆ. ಸಾವಿರಾರು ಶ್ವಾನಗಳ ಕೊಳೆತ ದೇಹ, ಮೂಳೆಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.