ಕ್ರೀಡಾಳುಗಳ ಪಿಂಚಣಿ ದುಪ್ಪಟ್ಟು
Team Udayavani, Jun 8, 2018, 6:00 AM IST
ಹೊಸದಿಲ್ಲಿ: ದೇಶದ ಕ್ರೀಡಾಪಟುಗಳಿಗೆ ಸಂತ ಸದ ಸುದ್ದಿ. ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮಿಂಚಿದ್ದರೆ ಮುಂದಿನ ದಿನಗಲ್ಲಿ ಅವರ ಕೈಗೆ ಎರಡು ಪಟ್ಟು ಪಿಂಚಣಿ ಹಣ ಕೈ ಸೇರಲಿದೆ. ಕೇಂದ್ರ ಕ್ರೀಡಾ ಸಚಿವಾಲಯ ಹೊಸ ಯೋಜನೆಯನ್ನು ಪ್ರಕಟಿಸಿದೆ. ಒಲಿಂಪಿಕ್ಸ್ ವಿಜೇತರು ಮಾಸಿಕ 20 ಸಾವಿರ ರೂ. ಪಡೆಯಲಿದ್ದು, ಪ್ಯಾರಾಲಿಂಪಿಕ್ಸ್ ಆ್ಯತ್ಲೀಟ್ ಕೂಡ ಇಷ್ಟೇ ಮೊತ್ತ ಪಡೆಯಲಿದ್ದಾರೆ. ವಿಶ್ವಕಪ್, ಏಶ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದವರಿಗೆ 16 ಸಾವಿರ ರೂ., ಬೆಳ್ಳಿ ಗೆದ್ದವರಿಗೆ 14 ಸಾವಿರ ರೂ. ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Vivek Ramaswamy: ವಿವೇಕ್ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.