ಕಣ್ಣಿಗೊಂದು ಸವಾಲು: ಈ ಚಿತ್ರದಲ್ಲಿರುವ ನಾಯಿಮರಿಯನ್ನು ಹುಡುಕಿ; ವೈರಲ್ ಫೋಟೋ !
Team Udayavani, Aug 2, 2020, 11:56 AM IST
ವಾಷಿಂಗ್ಟನ್: ಲಾಕ್ ಡೌನ್ ಆರಂಭದಿಂದ ಒಂದಲ್ಲಾ ಒಂದು ಚಾಲೆಂಜ್ ಗಳು ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದೆ. ಇದೀಗ ಅಂತದ್ದೇ ಒಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಚಿತ್ರದಲ್ಲಿರುವ ನಾಯಿ ಮರಿಯನ್ನು ಹುಡುಕಾಡಲು ಹೆಣಗಾಡುತ್ತಿದ್ದಾರೆ.
‘ಸ್ಪಾಟ್ ದ ಪಗ್’ ಎನ್ನುವ ಚಾಲೆಂಜ್ ಒಂದರಲ್ಲಿ ವ್ಯಕ್ತಿಯೊಬ್ಬರು ಚಿತ್ರ ಒಂದನ್ನು ಶೇರ್ ಮಾಡಿದ್ದರು. ಮಾತ್ರವಲ್ಲದೆ ನಿಮ್ಮ ಕಣ್ಣಿಗೊಂದು ಸವಾಲು. ಈ ಮಲಗುವ ಕೋಣೆಯಲ್ಲಿ ಎಲ್ಲೊ ಒಂದು ಕಡೆ ನಾಯಿಮರಿ ಅಡಗಿ ಕುಳಿತಿದೆ, ಕಂಡುಹಿಡಿಯಿರಿ. ನಾನು ಕೂಡ ನಾಯಿ ಮರಿ ಹುಡುಕಲು 10 ನಿಮಿಷ ತೆಗೆದುಕೊಂಡಿದ್ದೇನೆ ಎಂದು ಬರೆದುಕೊಂಡಿದ್ದರು.
I was frantically looking for my dog for 10 minutes. from r/aww
ಹಲವಾರು ನೆಟ್ಟಿಗರು ನಾಯಿ ಮರಿ ಹುಡುಕುಲು ಪ್ರಯತ್ನಪಟ್ಟಿದ್ದಾರೆ. ಅದರಲ್ಲಿ ಕೆಲವರು ಮಾತ್ರ ಯಶಸ್ವಿಯಾಗಿದ್ದಾರೆ. ಈ ಫೋಟೋ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಮನರಂಜನೆಯನ್ನು ಒದಗಿಸಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.