![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 24, 2024, 1:29 AM IST
ಕೊಲಂಬೋ: ಶ್ರೀಲಂಕಾದ 9ನೇ ಅಧ್ಯಕ್ಷರಾಗಿ ಮಾರ್ಕ್ಸ್ವಾದಿ ನಾಯಕ ಅನುರ ಕುಮಾರ ದಿಸ್ಸಾನಾಯಕೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜತೆಗೆ ದೇಶದ ನವೋದಯದ ಹೊಸ ಯುಗ ಇನ್ನು ಆರಂಭವಾಗಲಿದೆ. ಇದಕ್ಕೆ ಎಲ್ಲರ ಸಹಕಾರ ಬೇಕೆಂದು ದೇಶವಾಸಿಗಳಿಗೆ ಮನವಿ ಮಾಡಿದ್ದಾರೆ.
ದೇಶದಲ್ಲಿ ಪ್ರಜಾಪ್ರಭುತ್ವ ಎತ್ತಿ ಹಿಡಿಯುವುದರ ಜತೆಗೆ ರಾಜಕಾರ ಣಿಗಳ ಮೇಲೆ ನಂಬಿಕೆ ಕಳೆದುಕೊಂಡ ನಿಮ್ಮ ನಂಬಿಕೆ ಗಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿ ದ್ದಾರೆ. ಅಧ್ಯಕ್ಷರಾಗಿ ಅನುರಾ ಅಧಿಕಾರ ಸ್ವೀಕರಿಸುತ್ತಿ ದ್ದಂತೆಯೇ ಪ್ರಧಾನಿ ದಿನೇಶ್ ಗುಣವರ್ದೇನ ರಾಜೀ ನಾಮೆ ನೀಡಿದ್ದಾರೆ. ಇದೇ ವೇಳೆ ತಮಗೆ ಶುಭ ಕೋರಿದ್ದ ಪ್ರಧಾನಿ ಮೋದಿಯವರಿಗೆ ಪ್ರತಿಕ್ರಿಯಿಸಿ ರುವ ಅನುರ, “ಉಭಯ ರಾಷ್ಟ್ರಗಳ ಸ್ನೇಹ ವೃದ್ಧಿಸುವ ನಿಮ್ಮ ಬದ್ಧತೆಗೆ ನನ್ನ ಬೆಂಬಲವೂ ಇದೆ’ ಎಂದಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.