ಮಾಜಿ ಅಟಾರ್ನಿ ಜನರಲ್‌ ತಿಲಕ್‌ ಮರಪೋನಾ ಲಂಕೆಯ ನೂತನ ವಿದೇಶ ಸಚಿವ

Team Udayavani, Aug 15, 2017, 4:58 PM IST

Tilak-Marapona-700.JPG

ಕೊಲಂಬೋ : ಮಾಜಿ ಅಟಾರ್ನಿ ಜನರಲ್‌ ತಿಲಕ್‌ ಮರಪೋನಾ ಅವರನ್ನು ಲಂಕಾ ಸರಕಾರ ತನ್ನ ಹೊಸ ವಿದೇಶ ಸಚಿವರನ್ನಾಗಿ ನೇಮಿಸಿದೆ.

ಮರಪೋನಾ ಅವರು ರವಿ ಕರುಣನಾಯಕೆ ಅವರ ಉತ್ತರಾಧಿಕಾರಿಯಾಗಿದ್ದಾರೆ. ಕರುಣನಾಯಕೆ ಅವರು ಭ್ರಷ್ಟಾಚಾರ ಹಗರಣ ಸಿಲುಕಿಕೊಂಡ ಕಾರಣಕ್ಕೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. 

ಮರಪೋನಾ ಅವರು ಪ್ರಧಾನಿ ರಣಿಲ್‌ ವಿಕ್ರಮಸಿಂಘೆ ಅವರ ಹಿರಿಯ ನಿಕಟವರ್ತಿ ಮತ್ತು ವಕೀಲ; 1994ರಲ್ಲಿ ಇವರು ದೇಶದ ಅಟಾರ್ನಿ ಜನರಲ್‌ ಆಗಿದ್ದರು.

ನೂತನ ವಿದೇಶ ಸಚಿವ ಮರಪೋನಾ ಅವರಿಗೆ ರಾಷ್ಟ್ರಾಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಪ್ರಮಾಣ ವಚನ ಬೋಧಿಸಿದರು. 

ಟಾಪ್ ನ್ಯೂಸ್

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Israel, Hamas agree to ceasefire?

Ceasefire: ಇಸ್ರೇಲ್‌, ಹಮಾಸ್‌ ಕದನ ವಿರಾಮಕ್ಕೆ ಒಪ್ಪಿಗೆ?

Italian Man Who Spent 32 Years Alone on Island passed away

Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.