Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Team Udayavani, Nov 18, 2024, 11:22 PM IST
ಕೊಲೊಂಬೊ: ಶ್ರೀಲಂಕಾ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಶ್ರೀಲಂಕಾ ಸಾರ್ವತ್ರಿಕ ಚುನಾವಣೆಯಲ್ಲಿ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಅವರ ಎನ್‌ಪಿಪಿ ಮೈತ್ರಿಕೂಟವು ಗೆಲುವು ಸಾಧಿಸಿದ ಬೆನ್ನಲ್ಲೇ ಈ ನೇಮಕ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ವಿಜಿಥ ಹೆರಾತ್ ಸೇರಿದಂತೆ ಹಲವು ಸಚಿವರೂ ಪ್ರಮಾಣ ಸ್ವೀಕರಿಸಿದ್ದಾರೆ.
ಸೆಪ್ಟೆಂಬರ್‌ನಲ್ಲಿ ಮೊದಲ ಬಾರಿ ಶ್ರೀಲಂಕಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದ ಹರಿಣಿ, 225 ಬಲದ ಸಂಸತ್ತಿನಲ್ಲಿ ನ್ಯಾಷನಲ್ ಪೀಪಲ್ಸ್ ಪವರ್(ಎನ್‌ಪಿಪಿ) ಮೈತ್ರಿಕೂಟವು 159 ಸ್ಥಾನಗಳನ್ನು ಗೆದ್ದುಕೊಂಡ ಬಳಿಕ ಮತ್ತೂಮ್ಮೆ ಪ್ರಧಾನಿಯಾಗಿ ನೇಮಕವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.