ಲಂಕಾ ಸಂಸತ್ ಅಮಾನತು ತೆರವುಗೊಳಿಸಿದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ
Team Udayavani, Nov 1, 2018, 11:56 AM IST
ಕೊಲಂಬೋ : ಶ್ರೀಲಂಕೆಯ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಸಂಸತ್ ಅಮಾನತನ್ನು ತೆರವುಗೊಳಿಸಿದ್ದಾರೆ. ಪ್ರಧಾನಿ ರಣಿಲ್ ವಿಕ್ರಮಸಿಂಘ ಅವರ ಹಠಾತ್ ಪದಚ್ಯುತಿಯಿಂದ ದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟನ್ನು ಕೊನೆಗಾಣಿಸುವ ದಿಶೆಯಲ್ಲಿ ಸಿರಿಸೇನ ಅವರು ಶಾಸಕರ ಸಭೆಯನ್ನು ನಡೆಸಿದ್ದಾರೆ.
ಕಳೆದ ಶುಕ್ರವಾರ ಅತ್ಯಂತ ನಾಟಕೀಯ ವಿದ್ಯಮಾನವಾಗಿ ಅಧR$Ò ಸಿರಿಸೇನ ಅವರು ವಿಕ್ರಮಸಿಂಘ ಅವರನ್ನು ಹುದ್ದೆಯಿಂದ ಕಿತ್ತು ಹಾಕಿ ಅವರ ಸ್ಥಾನದಲ್ಲಿ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಷ ಅವರನ್ನು ಸ್ಥಾಪಿಸಿದರು.
ಮಾತ್ರವಲ್ಲದೆ ನ.16ರ ವರೆಗೆ ದೇಶದ ಸಂಸತ್ತನ್ನು ಅಮಾನತುಗೊಳಿಸಿದ್ದರು. ಆ ಮೂಲಕ ವಿಕ್ರಮಸಿಂಘ ಅವರ ಪಾಳಯದಿಂದ ರಾಜಪಕ್ಷ ಅವರ ಪಾಳಯದೆಡೆಗೆ ಸಾಗುವ ಚತುರಮತಿಗಳಿಗೆ ಸಮಯಾವಕಾಶವನ್ನು ಕಲ್ಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.