ಗಂಟೆಗೆ 532.93 ಕಿ.ಮಿ ಚಲಿಸಿದ ಟುವಾಟೆರಾ; ಇದು ಜಗತ್ತಿನ ಅತಿವೇಗದ ಕಾರು
Team Udayavani, Oct 21, 2020, 12:32 AM IST
ಲಾಸ್‌ವೇಗಾಸ್: ಅಮೆರಿಕದ “ಎಸ್‌ಎಸ್‌ಸಿ ನಾರ್ತ್‌ಅಮೆರಿಕ ಕಂಪನಿ ಅಭಿವೃದ್ಧಿಪಡಿಸಿರುವ “ಟುವಾಟೆರಾ’ ಕಾರು ಜಗತ್ತಿನ ಅತಿವೇಗದ ಹೈಪರ್‌ಕಾರ್ ಎಂಬ ಗರಿಮೆಗೆ ಪಾತ್ರವಾಗಿದೆ. ಗಂಟೆಗೆ 532.93 ಕಿ.ಮೀ. ವೇಗದಲ್ಲಿ ಸಾಗಬಲ್ಲ ಈ ಕಾರು 2017ರಲ್ಲಿ ಅಗೇರಾ ಕಾರು ನಿರ್ಮಿಸಿದ್ದ ದಾಖಲೆಯನ್ನು ಅಳಿಸಿಹಾಕಿದೆ. ಈ ಹಿಂದೆ ಅಗೆರಾ ಕಾರು ಗಂಟೆಗೆ 447.23 ಕಿ.ಮಿ. ವೇಗದಲ್ಲಿ ಚಲಿಸಿ ವಿಶ್ವದಾಖಲೆ ನಿರ್ಮಿಸಿತ್ತು. ಈಗ ಟುವಾಟೆರಾ ಜಗತ್ತಿನಲ್ಲೇ ಅತಿ ವೇಗದ ಕಾರೆಂದು ಗುರುತಿಸಿಕೊಳ್ಳುವ ಮೂಲಕ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಲ್ಲೂ ತನ್ನ ಹೆಸರು ದಾಖಲಿಸಿದೆ.
ಪ್ರಸಕ್ತ ಪರೀಕ್ಷೆಯು ಲಾಸ್‌ವೇಗಾಸ್‌ನ ಹೊರವಲಯದಲ್ಲಿ 11.26 ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ನಡೆದಿದ್ದು, ಗಿನ್ನೆಸ್ ಬುಕ್ಸ್‌ನ ಅಧಿಕಾರಿಗಳು, 15 ಉಪಗ್ರಹಗಳನ್ನು ಆಧರಿಸಿದ ಜಿಪಿಎಸ್ ಹಾಗೂ ಅತ್ಯಾಧುನಿಕ ವೇಗ ಮಾಪನ ಉಪಕರಣಗಳನ್ನು ಬಳಸಿ ವೇಗ ಪರೀಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Bantwal: ಕಂಬಳದ ತೆರೆಮರೆ ಹೀರೊಗಳ ದಾಖಲೀಕರಣ
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.