‘ರೋಜಿ ದ ರಾಕೆಟೀರ್’ ಮಾನವ ರಹಿತ ನೌಕೆ ಗಗನಯಾನದಿಂದ ವಿಮುಖ
Team Udayavani, Dec 23, 2019, 1:39 AM IST
ಕೇಪ್‌ಕಾರ್ನಿವಲ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಗಗನಯಾತ್ರಿಗಳನ್ನು ಕಳುಹಿಸುವ ವಿಚಾರವಾಗಿ ಪ್ರಯೋಗಗಳನ್ನು ನಡೆಸುತ್ತಿರುವ ಬೋಯಿಂಗ್ ಸಂಸ್ಥೆ, ತನ್ನ ಈ ಪ್ರಯತ್ನವೊಂದರಲ್ಲಿ ಹಿನ್ನಡೆ ಕಂಡಿದೆ.
ಫ್ಲೋರಿಡಾದ ಕೇಪ್ ಕಾರ್ನಿವಲ್‌ನಿಂದ ಶುಕ್ರವಾರ ಮಧ್ಯಾಹ್ನ ಗಗನಕ್ಕೆ ಚಿಮ್ಮಿದ್ದ, ಬೋಯಿಂಗ್‌ನ ಸ್ಟಾರ್ ಲೈನರ್ ಮಾದರಿಯಡಿ ಹೊಸದಾಗಿ ರೂಪುಗೊಂಡಿದ್ದ ‘ರೋಜಿ ದ ರಾಕೆಟೀರ್’ ಎಂಬ ಮಾನವ ರಹಿತ ನೌಕೆ, 7 ದಿನ ಪ್ರಯಾಣ ಮಾಡಿ ಐಎಸ್‌ಎಸ್ ತಲುಪಬೇಕಿತ್ತು.
ಆದರೆ, 2 ದಿನ ಪ್ರಯಾಣದ ಅನಂತರ ನೌಕೆಯ ಸಾಫ್ಟ್ವೇರ್‌ನಲ್ಲಿ ಕೊಂಚ ಸಮಸ್ಯೆ ಉಂಟಾಗಿದ್ದರಿಂದ ಅದನ್ನು ಪುನಃ ಯಶಸ್ವಿಯಾಗಿ ಭೂಮಿಗೆ ಕರೆಯಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.