ಫಿಜಿಯಲ್ಲಿ 6.4 ಅಂಕಗಳ ಪ್ರಬಲ ಭೂಕಂಪ; ಜೀವ ಹಾನಿ ಇಲ್ಲ

Team Udayavani, Aug 19, 2017, 11:10 AM IST

Earthquake graph-700.jpg

ವೆಲಿಂಗ್ಟನ್‌ : ಫಿಜಿಯಲ್ಲಿಂದು 6.4 ಅಂಕಗಳ ಪ್ರಬಲ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂಕಂಪನ ಶಾಸ್ತ್ರಜ್ಞರು ಹೇಳಿದ್ದಾರೆ. ಆದರೆ ಭೂಕಂಪವು ಭೂಮಿಯ ಅತ್ಯಂತ ಆಳದಲ್ಲಿ ಉಂಟಾಗಿರುವ ಕಾರಣ ಯಾವುದೇ ನಾಶ, ನಷ್ಟ, ಜೀವ ಹಾನಿ ಸಂಭವಿಸಿಲ್ಲ ಎಂದವರು ಹೇಳಿದ್ದಾರೆ. 

ಭೂಕಂಪವು ಮಧ್ಯಾಹ್ನ 3 ಗಂಟೆಯ ಹೊತ್ತಿಗೆ (ಜಿಎಂಟಿ ಕಾಲಮಾನ 0200) ಸಂಭವಿಸಿದ್ದು ಅದು ಸುವಾ ಪೂರ್ವದಲ್ಲಿ 287 ಕಿ.ಮೀ. ದೂರದಲ್ಲಿ  (178 ಮೈಲು), 538 ಕಿ.ಮೀ. ಆಳದಲ್ಲಿ ಸಂಭವಿಸಿರುವುದಾಗಿ ಅಮೆರಿಕದ ಭೂಗರ್ಭ ಸರ್ವೇಕ್ಷಣಾಲಯ ಹೇಳಿದೆ.

ಹವಾಯಿಯಲ್ಲಿರುವ ಪೆಸಿಫಿಕ್‌ ಸುನಾಮಿ ಎಚ್ಚರಿಕೆ ಕೇಂದ್ರವು ತತ್‌ಕ್ಷಣಕ್ಕೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ. ಪದೇ ಪದೇ ಭೂಕಂಪ ಸಂಭವಿಸಿರುವ ಪೆಸಿಫಿಕ್‌ ಅಗ್ನಿ ವರ್ತುಲದಲ್ಲಿ ಈ ಖಂಡಾಂತರ ಭೂಗರ್ಭ ಫ‌ಲಕಗಳು ಪರಸ್ಪರ ಡಿಕ್ಕಿಯಾಗುವ ಕಾರಣ ಈ ಭೂಕಂಪವು ಘಟಿಸಿದೆ ಎಂದು ಪರಿಣತರು ಹೇಳಿದ್ದಾರೆ.  

ಟಾಪ್ ನ್ಯೂಸ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.