ಫಿಲಿಪ್ಪೀನ್ಸ್‌ನಲ್ಲಿ ಪ್ರಬಲ ಭೂಕಂಪ: ಮಗು ಸಾವು
Team Udayavani, Dec 16, 2019, 1:40 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದವಾವೋ: ದಕ್ಷಿಣ ಫಿಲಿಪ್ಪೀನ್ಸ್‌ನಲ್ಲಿ ರವಿವಾರ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಮಿಯು ಕಂಪಿಸಿದ ಪರಿಣಾಮ ಮನೆಯೊಂದರ ಗೋಡೆ ಕುಸಿದುಬಿದ್ದು, ಮಗುವೊಂದು ಮೃತಪಟ್ಟಿದೆ.
ಇದೇ ವೇಳೆ, 3 ಮಹಡಿಯ ಕಟ್ಟವೊಂದು ಕುಸಿದಿದ್ದು, ಒಳಗೆ ಸಿಲುಕಿಕೊಂಡವರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.