ಸುಡಾನ್ನಲ್ಲಿ 30 ವರ್ಷಗಳ ಇಸ್ಲಾಮಿಕ್ ಆಡಳಿತ ಅಂತ್ಯ
Team Udayavani, Sep 9, 2020, 12:50 AM IST
ಖಾರ್ತೋಮ್: ಐತಿಹಾಸಿಕ ನಿರ್ಧಾರವೊಂದರಲ್ಲಿ ಆಫ್ರಿಕಾ ಖಂಡದ ಉತ್ತರ ಭಾಗದ ದೇಶವಾಗಿರುವ ಸುಡಾನ್ನಲ್ಲಿ 30 ವರ್ಷಗಳ ಇಸ್ಲಾಮಿಕ್ ಆಡಳಿತಕ್ಕೆ ಅಂತ್ಯ ಹಾಡಲಾಗಿದೆ. ಧರ್ಮ ಮತ್ತು ಸರಕಾರದ ವ್ಯವಸ್ಥೆಯನ್ನು ಪ್ರತ್ಯೇಕಗೊಳಿಸಲು ಸರಕಾರ ಒಪ್ಪಿಗೆ ನೀಡಿದ್ದು, ಮೂವತ್ತು ವರ್ಷಗಳಿಂದ ಇಸ್ಲಾಮಿಕ್ ತತ್ವಗಳ ಆಧಾರದಲ್ಲಿದ್ದ ಆಡಳಿತ ವ್ಯವಸ್ಥೆಗೆ ವಿದಾಯ ಹೇಳಲಾಗಿದೆ.
ಮುಂದಿನ ದಿನಗಳಲ್ಲಿ ದೇಶ ಪ್ರಜಾಸತ್ತಾತ್ಮಕ ಮೌಲ್ಯಗಳ ಆಧಾರದ ಸರಕಾರಿ ವ್ಯವಸ್ಥೆ ಹೊಂದಲು ತೀರ್ಮಾನಿಸಿದೆ. ಇಥಿಯೋಪಿಯಾ ರಾಜಧಾನಿ ಅಡ್ಡಿಸ್ ಅಬಾಬದಲ್ಲಿ ಕಳೆದ ಗುರುವಾರ ಸುಡಾನ್ ಪ್ರಧಾನಿ ಅಬ್ದಲ್ಲಾ ಹಮ್ದೊಕ್ ಮತ್ತು ಸುಡಾನ್ ಪೀಪಲ್ಸ್ ಲಿಬರೇಷನ್ ಮೂವ್ಮೆಂಟ್ನ ನಾಯಕ ಅಬ್ಧೆಲ್ ಅಜೀಜ್ ಅಲ್- ಹಿಲು ಈ ಬಗೆಗಿನ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಹೊಸ ಒಪ್ಪಂದದಿಂದಲಾಗಿ ದೇಶದ ಎಲ್ಲ ಪ್ರಜೆಗಳಿಗೆ ಸಮಾನ ಹಕ್ಕುಗಳು ಲಭಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.