ಸಿರಿ ಸೇನಗೆ ಸಂಕಷ್ಟ?
Team Udayavani, Nov 11, 2018, 9:00 AM IST
ಕೊಲಂಬೊ: ಶ್ರೀಲಂಕಾ ಸಂಸತ್ತನ್ನು ವಿಸರ್ಜಿಸಿರುವ ಅಲ್ಲಿನ ರಾಷ್ಟ್ರಾಧ್ಯಕ್ಷ ಮೈತಿಪಾಲ ಸಿರಿಸೇನ ಅವರ ಕ್ರಮವನ್ನು ನ್ಯಾಯಾಲಯದಲ್ಲಿ ತಮ್ಮ ಪಕ್ಷ ಯುನೈಟೆಡ್ ನ್ಯಾಷನಲ್ ಪಾರ್ಟಿ ಪ್ರಶ್ನಿಸುತ್ತದೆ ಎಂದು ಪದಚ್ಯುತ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಮಂಗಳ ಸಮರವೀರ ಸಹ ಪ್ರತಿಕ್ರಿಯಿಸಿದ್ದು, ಸಿರಿಸೇನ ದಬ್ಟಾಳಿಕೆ ವಿರುದ್ಧ ನ್ಯಾಯಾಲಯದಲ್ಲಿ ಮಾತ್ರವಲ್ಲ, ಸಂಸತ್ತಿನಲ್ಲಿ ಹಾಗೂ ಚುನಾವಣೆಯಲ್ಲೂ ಹೋರಾಡುವುದಾಗಿ ತಿಳಿಸಿದ್ದಾರೆ. ಪ್ರಧಾನಿಯಾಗಿದ್ದ ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ ಆ ಸ್ಥಾನಕ್ಕೆ ತಾವು ತಂದು ಕೂರಿಸಿರುವ ಮಹಿಂದಾ ರಾಜಪಕ್ಸೆಗೆ ಸಂಸತ್ತಿನಲ್ಲಿ ವಿಶ್ವಾಸಮತ ದೊರಕುವುದು ಅನುಮಾನವಾಗಿದ್ದರಿಂದ ಸಿರಿಸೇನ ಅವರು ಸಂಸತ್ತನ್ನು ಗುರುವಾರ ವಿಸರ್ಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.