Sunita Williams ವಾಪಸ್‌ಗೆ ಬಾಹ್ಯಾಕಾಶ ಕೇಂದ್ರ ತಲುಪಿದ ಗಗನನೌಕೆ
Team Udayavani, Oct 1, 2024, 6:00 AM IST
ನ್ಯೂಯಾರ್ಕ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್‌ರನ್ನು ಕರೆತರಲು ನಾಸಾ ಸಕಲ ಸಿದ್ಧತೆ ನಡೆಸಿದೆ. ಇದಕ್ಕಾಗಿ 2 ದಿನಗಳ ಹಿಂದೆ ಉಡಾವಣೆ ಮಾಡಲಾದ ಗಗನ ನೌಕೆಯಲ್ಲಿ ಕೇವಲ ಇಬ್ಬರು ಗಗನಯಾತ್ರಿಗಳನ್ನು ಮಾತ್ರ ಕಳುಹಿಸಲಾಗಿದೆ. ಈ ಯೋಜನೆಯಲ್ಲಿ ನಾಲ್ವರು ಗಗನಯಾತ್ರಿಗಳನ್ನು ಕಳುಹಿಸಲು ಯೋಜಿಸಲಾಗಿತ್ತು, ಆದರೆ ಕೊನೇ ಕ್ಷಣದಲ್ಲಿ ಜೇನಾ ಕಾರ್ಡಂ ಮತ್ತು ಸ್ಟೀಫನ್ ವಿಲ್ಸನ್ ಅವರನ್ನು ಕೈಬಿಡಲಾಯಿತು. ಕೇವಲ ನಿಕ್ ಮತ್ತು ಗೋರ್‌ಬನೋವ್ ಮಾತ್ರ ಐಎಸ್‌ಎಸ್ ತಲುಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.