![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 29, 2024, 6:43 AM IST
ಫ್ಲೋರಿಡಾ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರನ್ನು ವಾಪಸ್ ಕರೆತರುವ ಕಾರ್ಯಾಚರಣೆ ಶನಿವಾರ ರಾತ್ರಿ ಆರಂಭವಾಗಿದೆ. ಈ ಇಬ್ಬರು ಗಗನಯಾತ್ರಿಗಳನ್ನು ಭೂಮಿಗೆ ಕರೆತರಲು ಸಜ್ಜಾಗಿರುವ ಕ್ರೂ-9 ಮಿಷನ್‌ಗೆ ಫ್ಲೋರಿಡಾದ ಕೇಪ್ ಕೆನೆವರಲ್ ಸ್ಪೇಸ್ ಫೋರ್ಸ್ ಸ್ಟೇಷನ್‌ನಲ್ಲಿ ಚಾಲನೆ ನೀಡಲಾಯಿತು. ವಾಸ್ತವದಲ್ಲಿ ಕ್ರಿವ್-9 ಮಿಷನ್ ಸೆ.26ರಂದೇ ಆರಂಭವಾಗಬೇಕಿತ್ತು. ಆದರೆ ಪ್ರತಿಕೂಲ ಹವಾಮಾನ ಕಾರಣದಿಂದಾಗಿ ಸೆ.28ಕ್ಕೆ ಮುಂದೂಡಲಾಗಿತ್ತು. ಗಗನಯಾತ್ರಿ ನಿಕ್ ಹ್ಯೂಗ್ ಈ ಯೋಜನೆಯ ನೇತೃತ್ವ ವಹಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.