Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!
Team Udayavani, May 7, 2024, 9:45 PM IST
ನವದೆಹಲಿ: ಭಾರತ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರ 3ನೇ ಬಾಹ್ಯಾಕಾಶಯಾನ ಇನ್ನೇನು 90 ನಿಮಿಷಗಳಿದ್ದಾಗ ರದ್ದಾಗಿದೆ.
ಬೋಯಿಂಗ್ ಸ್ಟಾರ್‌ಲೈನರ್ ಖಾಸಗಿ ನೌಕೆ ಮೂಲಕ ಹೊರಟಿದ್ದ ನಾಸಾದ ಬ್ಯಾರಿ ವಿಲ್ಮೋರ್ ಮತ್ತು ಸುನೀತಾ ತಮ್ಮ ನೌಕೆಯಿಂದ ಸುರಕ್ಷಿತವಾಗಿ ಕೆಳಕ್ಕಿಳಿದಿದ್ದಾರೆ. ನೌಕೆಯಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದ್ದರಿಂದ, ಗಗನಯಾನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಫ್ಲೋರಿಡಾದಿಂದ ಮಂಗಳವಾರ ಬೆಳಗ್ಗೆ ಭಾರತೀಯ ಕಾಲಮಾನ 8.04 ಗಂಟೆಗೆ ನೌಕೆ ಬಾಹ್ಯಾಕಾಶಕ್ಕೆ ಜಿಗಿಯಬೇಕಿತ್ತು. ಆದರೆ ನೌಕೆಯ ಆಮ್ಲಜನಕ ಬಿಡುಗಡೆ ವಾಲ್ಶ್ ನಲ್ಲಿ ದೋಷ ಪತ್ತೆಯಾಗಿದೆ. ಇದನ್ನು ಪರಿಗಣಿಸಿ ಯಾನ ಮುಂದೂಡಲಾಗಿದೆ. ಈ ನೂತನ ಖಾಸಗಿ ನೌಕೆಯ ಮೂಲಕ ಬಾಹ್ಯಾಕಾಶ ಯಾತ್ರೆ ಕೈಗೊಳ್ಳುವ ಮೊದಲ ಮಹಿಳಾ ಯಾತ್ರಿ ಎಂಬ ದಾಖಲೆ ನಿರ್ಮಿಸಲು ಸುನೀತಾ ಸಜ್ಜಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.