ಸುಪ್ರೀಂಗೆ ಮೇಲ್ಮನವಿ
Team Udayavani, May 3, 2018, 6:00 AM IST
ಇಸ್ಲಾಮಾಬಾದ್: ಸಂಸತ್ ಸದಸ್ಯತ್ವದಿಂದ ತಮ್ಮನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಪಾಕಿಸ್ತಾನದ ಮಾಜಿ ಸಚಿವ ಖವಾಜಾ ಆಸಿಫ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ವಿದೇಶಿ ಕೆಲಸದ ವಿಚಾರವನ್ನು ಮರೆ ಮಾಚುವ ಯಾವ ಉದ್ದೇಶವೂ ಇರಲಿಲ್ಲ ಎಂದು ತಮ್ಮ ಅರ್ಜಿಯಲ್ಲಿ ಅರಿಕೆ ಮಾಡಿಕೊಂಡಿದ್ದಾರೆ. 2013ರ ಚುನಾವಣೆಯಲ್ಲಿ ಸ್ಪರ್ಧಿಸುವ ಸಂದರ್ಭದಲ್ಲಿ ಯುಎಇನಲ್ಲಿ ಹೊಂದಿದ್ದ ಕೆಲಸದ ಪರವಾನಗಿ ವಿಚಾರ ಮರೆ ಮಾಚಿದ್ದಕ್ಕಾಗಿ ಇಸ್ಲಾಮಾಬಾದ್ ಹೈಕೋರ್ಟ್ ವಿದೇಶಾಂಗ ಸಚಿವರಾಗಿದ್ದ ಆಸಿಫ್ರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.