ನಕಲಿ ದಾಖಲೆ ನೀಡಿದ್ದರೆ 7 ವರ್ಷ ಸಜೆ
Team Udayavani, Jul 21, 2017, 5:00 AM IST
ಇಸ್ಲಾಮಾಬಾದ್: ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ಮಕ್ಕಳು ಪನಾಮ ಸಮಿತಿಗೆ ನಕಲಿ ದಾಖಲೆಗಳನ್ನು ನೀಡಿದ್ದು ಸಾಬೀತಾದರೆ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಇಲ್ಲಿನ ಸುಪ್ರೀಂ ಕೋರ್ಟ್ ಗುರುವಾರ ಎಚ್ಚರಿಕೆ ನೀಡಿದೆ.
ಪನಾಮಗೇಟ್ ಹಗರಣ ಸಂಬಂಧ ತನಿಖಾ ತಂಡ ಜು.10ರಂದು ನೀಡಿದ್ದ ವರದಿಯ ಆಧಾರದ ಮೇಲೆ ವಿಚಾರಣೆ ವೇಳೆ ಕೋರ್ಟ್ ಈ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.