ಮ್ಯಾನ್ಮಾರ್‌ಗೆ ಆಗಮಿಸಿದ ಸುಶ್ಮಾ ಸ್ವರಾಜ್, 2 ದಿನಗಳ ಭೇಟಿ
Team Udayavani, May 10, 2018, 4:15 PM IST
ನೇ ಪೀ ತಾವ್ : ಭಾರತದ ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ಅವರು ಎರಡು ದಿನಗಳ ಭೇಟಿ ಸಂಬಂಧ ಇಂದು ಗುರುವಾರ ಮ್ಯಾನ್ಮಾರ್‌ಗೆ ಆಗಮಿಸಿದ್ದಾರೆ.
ಈ ಭೇಟಿಯಲ್ಲಿ ಸಚಿವೆ ಸುಶ್ಮಾ ಅವರು ಮ್ಯಾನ್ಮಾರ್‌ನ ಉನ್ನತ ನಾಯಕರೊಂದಿಗೆ ಪ್ರಮುಖ ದ್ವಿಪಕ್ಷೀಯ, ಪ್ರಾದೇಶಿಕ ವಿಷಯಗಳ ಬಗ್ಗೆ,ವಿಶೇಷವಾಗಿ ರಖೈನ್‌ನಿಂದ ಭಾರತಕ್ಕೆ ಬರುತ್ತಿರುವ ಸಹಸ್ರಾರು ರೊಹಿಂಗ್ಯಾ ಮುಸ್ಲಿಮರ ಸಮಸ್ಯೆಯ ಬಗ್ಗೆ ಚರ್ಚಿಸಲಿದ್ದಾರೆ.
ಮ್ಯಾನ್ಮಾರ್ ಭಾರತಕ್ಕೆ ವ್ಯೂಹಾತ್ಮಕವಾಗಿ ಅತ್ಯಂತ ಮಹತ್ವದ ನೆರೆಯ ದೇಶವಾಗಿದ್ದು ಇದು ಭಾರತದ ಈಶಾನ್ಯ ರಾಜ್ಯಗಳೊಂದಿಗೆ 1,640 ಕಿ.ಮಿ. ಗಡಿಯನ್ನು ಹಂಚಿಕೊಂಡಿದೆ. ಇದರಲ್ಲಿ ಬಂಡುಕೋರ ಪೀಡಿ ನಾಗಾಲ್ಯಾಂಡ್ ಮತ್ತು ಮಣಿಪುರ ಗಡಿಗಳೂ ಸೇರಿವೆ.
ನೇ ಪೀ ತಾವ್‌ಗೆ ಸುಶ್ಮಾ ಅಮಿಸಿದೊಡನೆಯೇ ಆಕೆಯನ್ನು ಭಾರತೀಯ ರಾಯಭಾರಿ ವಿಕ್ರಮ್ ಮಿಶ್ರಿ ಮತ್ತು ಮ್ಯಾನ್ಮಾರ್‌ನ ವಿದೇಶ ವ್ಯವಹಾರಗಳ ಸಚಿವಾಲಯದಲ್ಲಿನ ಶಾಶ್ವತ ಕಾರ್ಯದರ್ಶಿ ಯು ಮಿಯಿಂಟ್ ತೂ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.