28 ವರ್ಷಗಳಿಂದ ಮಗನನ್ನು ಕೋಣೆಯಲ್ಲಿ ಕೂಡಿಹಾಕಿದ ಮಹಿಳೆ: ಕಾರಣ ಭಯಾನಕ !


Team Udayavani, Dec 2, 2020, 9:14 AM IST

sweeden

ಸ್ವೀಡನ್: ಮಹಿಳೆಯೊಬ್ಬಳು ಕಳೆದ 28 ವರ್ಷಗಳಿಂದ ತನ್ನ ಮಗನನ್ನು ಕೋಣೆಯೊಂದರಲ್ಲಿ ಕೂಡಿಹಾಕಿದ ಘಟನೆ ಸ್ಟಾಕ್ ಹೋಮ್ ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಪೊಲೀಸರ ಪ್ರಾಥಮಿಕ  ತನಿಖೆಯ ವೇಳೆ ಈ ಮಾಹಿತಿ ಬಹಿರಂಗವಾಗಿದ್ದು, ಈ ಮಹಿಳೆ ತನ್ನ ಮಗ 13 ವರ್ಷವಿದ್ದಾಗಲೇ ಮನೆಯಲ್ಲಿ ಕೂಡಿ ಹಾಕಿದ್ದಳು ಎಂದು ತಿಳಿದುಬಂದಿದೆ. ಇದೀಗ ಮಹಿಳೆಗೆ 71 ವರ್ಷ ಮತ್ತು ಆಕೆಯ ಮಗನಿಗೆ 41 ವರ್ಷವಾಗಿದ್ದು, ಸಂಬಂಧಿಕರೊಬ್ಬರು ಈ ವಿಚಾರವನ್ನು ತಿಳಿದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆರೋಪಿ ಮಹಿಳೆ, ಮಗನಿಗೆ ದೇಹದ ಹಲವೆಡೆ ಗಾಯಗಳಾಗಿದ್ದರಿಂದ, ಕೋಣೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಸಮಾಜಾಯಿಸಿ ನೀಡಿದ್ದಾಳೆ.

ಇದನ್ನೂ ಓದಿ: ಬಹು ದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ ‘ಸುಪ್ರೀಂ ಹೀರೋ’ ಶಶಿಕುಮಾರ್

ಆದರೇ ಸಂಬಂಧಿಯೊಬ್ಬರು ಆರೋಪಿಯ ಮನೆಗೆ ಭೇಟಿ  ನೀಡಿದ್ದ ವೇಳೆ ಈ ವಿಚಾರ ಮುನ್ನೆಲೆಗೆ ಬಂದಿದ್ದು, ಕೋಣೆಯೊಂದರಿಂದ ಅಸಹ್ಯ ವಾಸನೆ ಬರುತ್ತಿದ್ದರಿಂದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನರಳುತ್ತಿದ್ದ ವ್ಯಕ್ತಿಯೊಬ್ಬ ಕಂಡುಬಂದಿದ್ದು  ಆತನಿಗೆ ಹಲ್ಲುಗಳಿರಲಿಲ್ಲ. ಮಾತ್ರವಲ್ಲದೆ ಮಾತನಾಡಲು ಕೂಡ ಸಾಧ್ಯವಾಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿ, ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮಹಿಳೆ ಮಾನಸಿಕ ಅಸ್ವಸ್ಥೆಯೆಂದು ತಿಳಿದುಬಂದಿದ್ದು, ಇದೀಗ ಸ್ಟಾಕ್ ಹೋಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮ್ಯಾಚ್‌ ಫಿಕ್ಸಿಂಗ್‌: ಸ್ಪೇನ್‌ ಟೆನಿಸಿಗ ಎನ್ರಿಕ್‌ ಲೋಪೆಝ್ ಪೆರೆಝ್ ಗೆ 8 ವರ್ಷ ನಿಷೇಧ

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

imran-khan

Pakistan;ಕತ್ತಲೆ ಕೋಣೆಯಲ್ಲಿ ಇಮ್ರಾನ್ ಖಾನ್?: ಮಾಜಿ ಪತ್ನಿ ಗಂಭೀರ ಆರೋಪ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.