ಬಿಸಿ ಟಬ್ ಗೆ ಬಿದ್ದರೂ ಬದುಕಿ ಉಳಿದ ವ್ಯಕ್ತಿ
Team Udayavani, Nov 19, 2022, 7:30 AM IST
ಬರ್ನ್: ಈಶಾನ್ಯ ಸ್ವಿಟ್ಜರ್ಲೆಂಡ್ನ ಸೇಂಟ್ ಗ್ಯಾಲೆನ್ನ ಫ್ಯಾಕ್ಟರಿಯೊಂದರಲ್ಲಿ ಕರಗಿದ ಅಲ್ಯುಮಿನಿಯಮ್ ತುಂಬಿದ ದೊಡ್ಡ ಟಬ್ಗ ವ್ಯಕ್ತಿಯೊಬ್ಬ ಬಿದ್ದರೂ ಆಶ್ಚರ್ಯಕರವಾಗಿ ಬದುಕಿರುವ ಘಟನೆ ವರದಿಯಾಗಿದೆ.
ಫ್ಯಾಕ್ಟರಿಯಲ್ಲಿ 25 ವರ್ಷದ ಎಲೆಕ್ಟ್ರಿಷಿಯನ್ ಒಬ್ಬ ಕುಲುಮೆ ಬಳಿ ಕೆಲಸ ಮಾಡುತ್ತಿದ್ದ. ಈ ವೇಳೆ ಆಯಾತಪ್ಪಿ ಅಲ್ಯುಮಿನಿಯಮ್ ತುಂಬಿದ 720 ಡಿಗ್ರಿ ಸೆಲ್ಸಿಯಸ್ ತಾಪದ ದೊಡ್ಡ ಟಬ್ ಒಳಗೆ ಬಿದ್ದ. ಜತೆಗಿದ್ದ ಮತ್ತೊಬ್ಬ ಎಲೆಕ್ಟ್ರಿಷಿಯನ್ ಆತನನ್ನು ಹಗ್ಗದ ಸಹಾಯದಿಂದ ಹೊರಗೆಳೆದಿದ್ದಾನೆ. ತೀವ್ರವಾಗಿ ಸುಟ್ಟ ಗಾಯಗಳಿಂದ ಹಿಂಸೆ ಅನುಭವಿಸುತ್ತಿದ್ದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆತ ಬದುಕಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.