ಭಾರತದೊಂದಿಗೆ ಮಾಹಿತಿ ವಿನಿಮಯ: ಸ್ವಿಸ್‌ನಲ್ಲಿ ಆಕ್ಷೇಪ

Team Udayavani, Aug 16, 2017, 10:20 AM IST

16-PTI-13.jpg

ಜ್ಯುರಿಚ್‌: ತೆರಿಗೆ ತಪ್ಪಿಸಿಕೊಂಡು ಸ್ವಿಜರ್ಲೆಂಡ್‌ನ‌ ಬ್ಯಾಂಕ್‌ಗಳಲ್ಲಿ ಕಪ್ಪುಹಣ ಇರಿಸಿಕೊಂಡವರ ವಿರುದ್ಧದ ಭಾರತದ ಸಮರಕ್ಕೆ ಮತ್ತೂಂದು ಅಡ್ಡಿ ಎದುರಾಗುವ ಸಾಧ್ಯತೆಯಿದೆ. ಭಾರತ ಸಹಿತ ಇತರ 10 ದೇಶಗಳ  ಜೊತೆ ಬ್ಯಾಂಕಿನ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಇಲ್ಲಿನ ಪ್ರಮುಖ ಪಕ್ಷವಾದ ಸ್ವಿಸ್‌ ಪೀಪಲ್ಸ್‌ ಪಾರ್ಟಿ(ಎಸ್‌ವಿಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಇದಕ್ಕೂ ಮುನ್ನ ಸ್ವಿಸ್‌ನ ಕೆಲವು ಖಾಸಗಿ ಬ್ಯಾಂಕ್‌ಗಳು ಕೂಡ  ಈ ಒಪ್ಪಂದವನ್ನು ವಿರೋಧಿಸಿದ್ದವು. ಆದರೆ, ಅದಕ್ಕೆ ಒಪ್ಪದ ಸರಕಾರ, ಮಾಹಿತಿ ಸುರಕ್ಷತೆ ಮತ್ತು ಗೌಪ್ಯತೆಯಂಥ ಅಗತ್ಯ ಷರತ್ತುಗಳೊಂದಿಗೆ ಒಪ್ಪಂದ ನೆರವೇರಿಸಿಯೇ ತೀರುವುದಾಗಿ ನಿರ್ಧರಿಸಿತ್ತು. ಅದರಂತೆ, ಭಾರತಕ್ಕೂ ಕಪ್ಪುಕುಳಗಳನ್ನು ಹಿಡಿಯುವುದು ಸುಲಭವಾಗುತ್ತಿತ್ತು.

ಟಾಪ್ ನ್ಯೂಸ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!

Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.