ಸಿರಿಯಾದಲ್ಲಿ ಮಧ್ಯ ಪ್ರವೇಶವಿಲ್ಲ ಎಂದ ರಷ್ಯಾ
Team Udayavani, Apr 17, 2018, 10:45 AM IST
ದಿ ಹಾಗ್: ಸಿರಿಯಾದ ಡೌಮಾದಲ್ಲಿ ನಡೆದ ರಾಸಾಯನಿಕ ದಾಳಿಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯ ಕಾರ್ಯನಿರ್ವಹಣೆಯಲ್ಲಿ ಮಧ್ಯಪ್ರವೇಶಿದಿರಲು ರಷ್ಯಾ ನಿರ್ಧರಿಸಿದೆ.
ಕೆಲವು ದಿನಗಳ ಹಿಂದಷ್ಟೇ ಸಿರಿಯಾದ ರಾಸಾಯನಿಕ ಶಸ್ತ್ರಾಸ್ತ್ರಗಳ ಸಂಗ್ರಹದ ಮೇಲೆ ಅಮೆರಿಕ, ಬ್ರಿಟನ್ ಹಾಗೂ ಫ್ರಾನ್ಸ್ ದಾಳಿ ನಡೆಸಿದ್ದರಿಂದ ರಷ್ಯಾದ ಈ ಘೋಷಣೆ ಮಹತ್ವ ಪಡೆದಿದೆ. ಅಮೆರಿಕದ ದಾಳಿಯಿಂದಾಗಿ ಸಮಿತಿಯ ವಿಶ್ವಾಸಾರ್ಹತೆಯನ್ನು ಕಡಿಮೆಗೊಳಿಸಿದಂತಾಗಿದೆ ಎಂದಿದೆ. ಏಪ್ರಿಲ್ 7 ರಂದು ಡೌಮಾದಲ್ಲಿ ಸಿರಿಯಾದ ಬಶರ್ ಅಲ್ ಅಸ್ಸಾದ್ ಸರಕಾರವು ನಡೆಸಿದ ರಾಸಾಯನಿಕ ದಾಳಿಯಲ್ಲಿ 40 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. 2013ರಿಂದಲೇ ಸರಕಾರವು ರಾಸಾಯನಿಕ ಅಸ್ತ್ರಗಳನ್ನು ಸಂಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.