ಸಿರಿಯಾದಲ್ಲಿ  ಐಸಿಸ್‌ ಅಟ್ಟಹಾಸ :200 ಕ್ಕೂ ಹೆಚ್ಚು ಮಂದಿ ಬಲಿ

Team Udayavani, Jul 26, 2018, 10:05 AM IST

5.jpg

 ಬೇರುತ್‌: ಉಗ್ರ ಸಂಘಟನೆ ಐಸಿಸ್‌ ಸಿರಿಯಾದಲ್ಲಿ ನಡೆಸಿದ ಭೀಕರ ಬಾಂಬ್‌ ದಾಳಿಯಲ್ಲಿ 215ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ.ಇತ್ತೀಚಿನ ದಿನಗಳಲ್ಲಿ ಇದೊಂದು ಭೀಕರ ದಾಳಿ ಎಂದು ಪರಿಗಣಿಸಲಾಗಿದೆ.

 ಸಿರಿಯನ್‌ ಆಬ್ಸರ್ವೇಟರಿ ಫಾರ್‌ ಹ್ಯೂಮನ್‌ ರೈಟ್ಸ್‌ ಈ ಮಾಹಿತಿ ಖಚಿತಪಡಿಸಿದೆ. ಸಿರಿಯಾ ಸರಕಾರದ ಹಿಡಿತದಲ್ಲಿರುವ ಸ್ವೇಡಾ ನಗರವನ್ನೂ ಸೇರಿ ಮೂರು ಗ್ರಾಮಗಳಿಗೆ ಈ ದಾಳಿ ನಡೆದಿದೆ ಎಂದು ಅದು ಹೇಳಿದೆ. ಗ್ರಾಮಗಳ ರಕ್ಷಣೆಗಾಗಿ ಮುಂದಾಗಿದ್ದವರು ಸೇರಿದಂತೆ 200ಕ್ಕೂ ಹೆಚ್ಚು  ಮಂದಿ ಅಸು ನೀಗಿದ್ದಾರೆ. ಆ ಪೈಕಿ 127 ಮಂದಿ ನಾಗರಿಕರು ಎಂದು ತಿಳಿದು ಬಂದಿದೆ. 

ನೈಋತ್ಯ ಸಿರಿಯಾದಲ್ಲಿ  ಹಲವೆಡೆ ದಾಳಿ ನಡೆದಿದ್ದು, ಭದ್ರತಾ ಪಡೆಗಳು ಉಗ್ರರೊಂದಿಗೆ ಗುಂಡಿನ ಕಾಳಗ ನಡೆಸಿರುವ ಬಗ್ಗೆಯೂ ವರದಿಯಾಗಿದೆ. 

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.