Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!
Team Udayavani, May 19, 2024, 6:02 AM IST
ತೈಪೆ: ಸರಕಾರದ ಕಾರ್ಯಶೈಲಿಯ ಮೇಲೆ ನಿಗಾ ಇರಿಸುವ ನಿಟ್ಟಿನಲ್ಲಿ ಸಂಸ ದರಿಗೆ ಹೆಚ್ಚಿನ ಅಧಿಕಾರ ನೀಡುವ ನಿಟ್ಟಿ ನಲ್ಲಿ ಉಂಟಾದ ಚರ್ಚೆ ತೈವಾನ್ ಸಂಸತ್‌ನಲ್ಲಿ ಹೊಡೆದಾಟಕ್ಕೆ ಕಾರಣ ವಾಗಿದೆ. ಸಂಸದ ರೆಲ್ಲರೂ ಕೂಡ ಒಬ್ಬರ ಮೇಲೊ ಬ್ಬರು ಬಿದ್ದು ಬಡಿದಾಡಿ ಕೊಂಡಿದ್ದಾರೆ.
ಈ ಸುಧಾರಣೆಗೆ ಸಂಬಂಧಿಸಿದಂತೆ ಮತದಾನ ಆರಂಭವಾಗುವ ಮೊದಲೇ ಸಂಸದರು ಕಿರುಚಾಡಲು ಆರಂಭಿಸಿ ದರು. ಸಂಸದರು ಸ್ಪೀಕರ್ ಆಸನವನ್ನು ಸುತ್ತುವರಿದು, ಒಬ್ಬರ ಮೇಲೊಬ್ಬರು ಎರಗಿ ನೆಲಕ್ಕೆ ತಳ್ಳಿ ಗದ್ದಲ ಸೃಷ್ಟಿಸಿದ್ದಾರೆ. ಶುಕ್ರ ವಾರ ಈ ಘಟನೆ ನಡೆದಿದ್ದು, ಅದರ ಫೋಟೋ ಮತ್ತು ವೀಡಿಯೋ ವೈರಲ್ ಆಗಿದೆ. ಈ ವರ್ಷದ ಜನವರಿ ಯಲ್ಲಿ ನಡೆದಿದ್ದ ಚುನಾವಣೆ ಯಲ್ಲಿ ತೈವಾನ್ ಡೆಮಾ ಕ್ರಾಟಿಕ್ ಪ್ರೊಗ್ರೆಸಿವ್ ಪಾರ್ಟಿ ಅತ್ಯಂತ ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದರೂ, ಬಹು ಮತ ಪಡೆಯಲು ವಿಫಲವಾಗಿತ್ತು. ವಿಪಕ್ಷ ಕುಮಿ ಟಾಂಗ್ ಆಡಳಿತ ಪಕ್ಷ ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.