ಕಂದಹಾರ್‌ನಲ್ಲಿ ತಾಲಿಬಾನ್ ಉಗ್ರರ ದಾಳಿ: 5 ಅಫ್ಘಾನ್ ಪೊಲೀಸರ ಹತ್ಯೆ
Team Udayavani, May 7, 2018, 12:25 PM IST
ಕಾಬೂಲ್ : ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಕಾವಲು ಗಸ್ತು ನಿರತವಾಗಿದ್ದ ಪೊಲೀಸ್ ತಂಡದ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿ ಐವರು ಪೊಲೀಸರನ್ನು ಕೊಂದಿರುವುದಾಗಿ ಅಫ್ಘಾನ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಪಾಕ್ ಗಡಿಗೆ ಸಮೀಪದ ಮರೂಫ್ ಜಿಲ್ಲೆಯಲ್ಲಿ ನಿನ್ನೆ ಭಾನುವಾರ ನಡೆದಿದ್ದ ತಾಲಿಬಾನ್ ಉಗ್ರರ ಈ ದಾಳಿಯಲ್ಲಿ ಒಂಬತ್ತು ಪೊಲೀಸರು ಗಾಯಗೊಂಡರೆಂದು ಕಂದಹಾರ ಪ್ರಾಂತೀಯ ಪೊಲೀಸ್ ಪಡೆ ಮುಖ್ಯಸ್ಥರ ವಕ್ತಾರ ತಿಳಿಸಿದ್ದಾರೆ.
ಈ ಘಟನೆಯನ್ನು ಅನುಸರಿಸಿ ದೊಡ್ಡ ಸಂಖ್ಯೆಯಲ್ಲಿ ಧಾವಿಸಿ ಬಂದ ಪೊಲೀಸ್ ಪಡೆಯೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ 15 ತಾಲಿಬಾನ್ ಉಗ್ರರು ಹತರಾಗಿ ಇತರ 11 ಮಂದಿ ಉಗ್ರರು ಗಾಯಗೊಂಡರೆಂದು ವಕ್ತಾರ ಝಿಯಾ ದುರಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.