ಹಾಡು ಪ್ರಸಾರ ಮಾಡಿದ್ದಕ್ಕೆ ರೇಡಿಯೋ ಬಂದ್!
Team Udayavani, Apr 2, 2023, 7:33 AM IST
ಜಲಾಲಾಬಾದ್: ರಂಜಾನ್ ಮಾಸದಲ್ಲಿ ಸಂಗೀತ ಪ್ರಸಾರ ಮಾಡಿದ ಆರೋಪದಲ್ಲಿ ಮಹಿಳೆಯರು ನಿರ್ವಹಿಸುವ ರೇಡಿಯೋ ಕೇಂದ್ರವನ್ನು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಬಂದ್ ಮಾಡಿದೆ. ಈಶಾನ್ಯ ಆಫ್ಘನ್‌ನಲ್ಲಿ “ಸದೈ ಬನೋವನ್’ ಎಂಬ ಮಹಿಳೆಯರೇ ನಿರ್ವಹಿಸುವ ರೇಡಿಯೋ ಕೇಂದ್ರ ಇದೆ. ಇದನ್ನು 10 ವರ್ಷಗಳ ಹಿಂದೆ ಆರಂಭಿಸಲಾಗಿದೆ.
8 ಮಂದಿ ಉದ್ಯೋಗಿಗಳ ಪೈಕಿ ಆರು ಮಂದಿ ಮಹಿಳೆಯರಿದ್ದಾರೆ. “ರೇಡಿಯೋ ಕೇಂದ್ರವು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದೆ. ರಂಜಾನ್ ತಿಂಗಳಲ್ಲಿ ಹಾಡುಗಳು ಮತ್ತು ಸಂಗೀತವನ್ನು ಪ್ರಸಾರ ಮಾಡಿದೆ. ಹಾಗಾಗಿ ಅದನ್ನು ಮುಚ್ಚಿದ್ದೇವೆ. ಪುನಃ ಈ ಅಚಾತುರ್ಯ ಮರುಕಳುಹಿಸುವುದಿಲ್ಲ ಎಂದು ಭರವಸೆ ನೀಡಿದರೆ, ಮರುಚಾಲನೆಗೆ ಅವಕಾಶ ನೀಡುತ್ತೇವೆ,’ ಎಂದು ತಾಲಿಬಾನ್ ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.