ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್ ಸಮಾಧಿ ಸ್ಥಳ ಬಹಿರಂಗ
Team Udayavani, Nov 8, 2022, 7:25 AM IST
ಕಾಬೂಲ್: ಅನೇಕ ವರ್ಷಗಳಿಂದ ನಿಗೂಢವಾಗಿ ಇಟ್ಟಿದ್ದ ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್ ಸಮಾಧಿ ಸ್ಥಳ ಮತ್ತು ಪೋಟೋ ಕುರಿತ ಮಾಹಿತಿಯನ್ನು ತಾಲಿಬಾನ್ ಬಹಿರಂಗಪಡಿಸಿದೆ.
2001ರಲ್ಲಿ ಅಫ್ಘಾನಿಸ್ತಾನವನ್ನು ಅಮೆರಿಕ ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ತಾಲಿಬಾನ್ ಅನ್ನು ದೇಶದಿಂದ ಹೊರಕ್ಕೆ ಹಾಕಲಾಯಿತು. ಆಗಲೇ ಒಮರ್ ಅನಾರೋಗ್ಯದ ಬಗ್ಗೆ ವದಂತಿಗಳು ಹಬ್ಬಿದ್ದವು. ಆದರೆ ಎರಡು ವರ್ಷಗಳ ಮೊದಲೇ ಆತ ಮೃತಪಟ್ಟಿದ್ದಾಗಿ 2015ರ ಏಪ್ರಿಲ್‌ನಲ್ಲಿ ತಾಲಿಬಾನ್ ಘೋಷಿಸಿತು.
“ಅಫ್ಘಾನಿಸ್ತಾನದ ಜಾಬುಲ್ ಪ್ರಾಂತ್ಯದ ಸುರಿ ಜಿಲ್ಲೆಯ ಒಮರ್‌ಜೊ ಸಮೀಪದಲ್ಲಿರುವ ಮುಲ್ಲಾ ಒಮರ್ ಸಮಾಧಿ ಸ್ಥಳಕ್ಕೆ ತಾಲಿಬಾನ್ ಹಿರಿಯ ನಾಯಕರು ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ,’ ಎಂದು ತಾಲಿಬಾನ್ ವಕ್ತಾರ ಜಬೀಹುಲ್ಲಾ ಮುಜಾಹೀದ್ ಭಾನುವಾರ ಮಾಹಿತಿ ನೀಡಿದ್ದಾನೆ.
20 ವರ್ಷಗಳ ನಂತರ ಅಮೆರಿಕ ತನ್ನ ಸೇನೆಯನ್ನು ಹಿಂಪಡೆದ ಬಳಿಕ ಕಳೆದ ವರ್ಷ ಆಗಸ್ಟ್‌ನಲ್ಲಿ ಪುನಃ ತಾಲಿಬಾನ್ ಅಧಿಕಾರ ಹಿಡಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.