ನಾವು ಯಾರ ಮೇಲೂ ಸೇಡು ತೀರಿಸಿಕೊಳ್ಳಲ್ಲ : ತಾಲಿಬಾನ್
Team Udayavani, Aug 18, 2021, 8:42 AM IST
ಕಾಬುಲ್ : ನಾವು ಯಾವುದೇ ದೇಶಕ್ಕೆ ಬೆದರಿಕೆಯನ್ನು ಹಾಕುವುದಿಲ್ಲ. ಯಾವ ದೇಶದ ವಿರುದ್ಧವೂ ಪ್ರತಿಕಾರ ತೀರಿಸಿಕೊಳ್ಳುವುದಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಇಸ್ಲಾಮ್ ಸರ್ಕಾರ ರೂಪುಗೊಳ್ಳಲಿದೆ ಎಂದು ಮುಜಾಹಿದ್ ಹೇಳಿದ್ದಾರೆ.
ಈ ಹಿಂದೆ ಸೇನೆಯಲ್ಲಿ ಕೆಲಸ ಮಾಡಿದವರು ಮತ್ತು ವಿದೇಶಿ ಸರ್ಕಾರಗಳು ಅಥವಾ ಪಡೆಗಳ ಜತೆ ಕೆಲಸ ಮಾಡಿದವರ ಮೇಲೂ ನಾವು ಸೇಡು ತೀರಿಸಿಕೊಳ್ಳುವುದಿಲ್ಲ ಎಂದು ಅವರಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಅಲ್ಲದೆ ಇಸ್ಲಾಮಿಕ್ ಕಾನೂನಿನ ವ್ಯಾಪ್ತಿಯಲ್ಲಿ ಮಹಿಳೆಯರು ಕೂಡ ಸರ್ಕಾರದಲ್ಲಿ ಭಾಗಿಯಾಗಬಹುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಮತ್ತೊಂದು ಮಾಹಿತಿಯನ್ನು ಹೇಳಿರುವ ಮುಜಾಹಿದ್, ಖಾಸಗಿ ಮಾಧ್ಯಮಗಳು ಕಾರ್ಯನಿರ್ರವಹಿಸಬೇಕು. ದೇಶದ ಹಿತಾಸಕ್ತಿಗೆ ಧಕ್ಕೆಯಾಗದಂತೆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ಹಿಂದಿನ ತಲೆಮಾರಿನ ಜನರು ತಾಲಿಬಾನ್‌ನ ಕ್ರೂರ ಆಡಳಿತ ಅನುಭವಿಸಿರುವುದು ಜನರ ಭೀತಿಗೆ ಕಾರಣವಾಗಿದೆ. ಹಾಗೇ ಅಂತರರಾಷ್ಟ್ರೀಯ ಸಮುದಾಯಗಳು ಕೂಡ ತಾಲಿಬಾನ್ ನಡೆಯನ್ನು ಅನುಮಾನದಿಂದ ನೋಡುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.