ಅಫ್ಘಾನ್: ಮಹಿಳೆಯರ ಚಿತ್ರವಿರುವ ಪೋಸ್ಟರ್‌ಗೆ ಮಸಿ ಬಳಿದ ತಾಲಿಬಾನ್!
Team Udayavani, Aug 20, 2021, 8:28 AM IST
ಕಾಬೂಲ್: ಅಫ್ಘಾನ್ ನಲ್ಲಿ ಆತಂರಿಕ ಸಂಘರ್ಷ ಸೃಷ್ಟಿಯಾಗಿದೆ. ನಗರದಾದ್ಯಂತ ಇದ್ದ ಮಹಿಳೆಯರ ಸೌಂದರ್ಯವರ್ದಕ ಸಂಬಂಧಿಸಿದ ಜಾಹೀರಾತುಗಳನ್ನು ತೆರವುಗೊಳಿಸುವಕಾರ್ಯ ಶುರುವಾಗಿದೆ. ಅದಕ್ಕೆಕಾರಣ, ಅವುಗಳಲ್ಲಿರುವ ಮಹಿಳೆಯರ ಫೋಟೋಗಳು!
ಕಟ್ಟಾ ಸಂಪ್ರದಾಯವಾದಿಗಳಾದ ತಾಲಿಬಾನಿಗಳ ಆಡಳಿತದಲ್ಲಿ ಇಂಥ ಪೋಸ್ಟರ್‌ಗಳಿಗೆ, ಅವಕಾಶವಿರುವುದಿಲ್ಲ. ಹಾಗಾಗಿ, ಅಂಥ ಪೋಸ್ಟರ್‌ಗಳ ಮೇಲೆ ಬಿಳಿ ಸುಣ್ಣ ಬಳಿಯುವ ಮೂಲಕ ಅವುಗಳನ್ನು ಮರೆಮಾಚಲಾಗುತ್ತಿದೆ.
ಇದನ್ನೂ ಓದಿ:ಅಫ್ಘಾನ್ ಕ್ರಿಕೆಟ್ ಕಚೇರಿಯಲ್ಲಿ ತಾಲಿಬಾನ್
ಇನ್ನೂ ಕೆಲವಡೆ ಆ ಮಹಿಳೆಯರ ಭಾವಚಿತ್ರಗಳಿರುವ ಜಾಹೀರಾತು ಫಲಕಗಳನ್ನು ಧ್ವಂಸ ಮಾಡಲಾಗುತ್ತಿದೆ. 2001ರಲ್ಲಿ ಅಮೆರಿಕ ಪಡೆಗಳು ಅಫ್ಘಾನಿಸ್ತಾನದಲ್ಲಿ ತಮ್ಮ ಬೆಂಬಲಿತ ಸರ್ಕಾರವನ್ನು ಅಸ್ತಿತ್ವಕ್ಕೆ ತಂದ ನಂತರ, ಅಲ್ಲಿ ಮಹಿಳೆಯರಿಗೆ ಸ್ವಾತ್ರಂತ್ರ್ಯ ಸಿಕ್ಕಿತ್ತು. ಕಾಬೂಲಿನಲ್ಲಿ ಈ ಹಿಂದೆ ತಾಲಿಬಾನಿಗರಿಂದ ಮುಚ್ಚಲ್ಪಟ್ಟಿದ್ದ ಬ್ಯೂಟಿಪಾರ್ಲರ್‌ಗಳು ಮತ್ತೆ ನಳನಳಿಸಲಾರಂಭಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.