ಪಾಕ್ ನ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ದೇವಸ್ಥಾನಗಳು, ಮನೆಗಳ ಮೇಲೆ ದಾಳಿ
Team Udayavani, Sep 16, 2019, 10:26 AM IST
ಇಸ್ಲಮಾಬಾದ್: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ಕೆಲವು ಹಿಂದೂ ದೇವಸ್ಥಾನಗಳು ಮತ್ತು ಹಿಂದೂ ಸಮುದಾಯದ ಮನೆಗಳ ಮೇಲೆ ದಾಳಿಯಾಗುತ್ತಿರುವ ಬಗ್ಗೆ ವರದಿಯಾಗಿದೆ.
ಸಿಂಧ್ ಪ್ರಾಂತ್ಯದ ಘೋಟ್ಕಿ ಪ್ರದೇಶದಲ್ಲಿ ಈ ಗಲಭೆಗಳಾಗುತ್ತಿದ್ದು, ಶಾಲಾ ಪ್ರಾಂಶುಪಾಲನೊಬ್ಬ ಧರ್ಮನಿಂದನೆಯ ಮಾತುಗಳನ್ನಾಡಿದ್ದು ಇದಕ್ಕೆ ಕಾರಣ ಎಂದು ವರದಿಯಾಗಿದೆ.
ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗವು “ಏಕಾಏಕಿ ಜನಸಮೂಹ ಹಿಂಸಾಚಾರದ ” ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಪಾಕ್ ಪೊಲೀಸರ ಹೇಳಿಕೆಯನ್ನು ಆಧರಿಸಿ ಪಾಕಿಸ್ಥಾನದ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.