ಟ್ರಂಪ್‌ ವಲಸೆ ನೀತಿಗೆ ಸೆಡ್ಡು ಹೊಡೆದ ಅಟಾರ್ನಿ ಜನರಲ್‌ ವಜಾ


Team Udayavani, Jan 31, 2017, 12:07 PM IST

Sally Yates-700.jpg

ವಾಷಿಂಗ್ಟನ್‌ : ಮುಸ್ಲಿಂ ಬಹುಸಂಖ್ಯಾಕರಿರುವ ಏಳು ದೇಶಗಳ ಮೇಲೆ ವಲಸೆ ನಿಷೇಧ ಹೇರಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆದೇಶಕ್ಕೆ ಸೆಡ್ಡು ಹೊಡೆದ ಅಮೆರಿಕದ ಅಟಾರ್ನಿ ಜನರಲ್‌ ಸ್ಯಾಲಿ ಯೇಟ್ಸ್‌ ಅವರನ್ನು ಟ್ರಂಪ್‌ ಅವರು ಹುದ್ದೆಯಿಂದ ಕಿತ್ತು ಹಾಕಿದ್ದಾರೆ.

ಅಮೆರಿಕನ್‌ ಒಕ್ಕೂಟ ಸರಕಾರದ ಉನ್ನತ ವಕೀಲೆಯಾಗಿರುವ ಅಟಾರ್ನಿ ಜನರಲ್‌ ಸ್ಯಾಲಿ ಯೇಟ್ಸ್‌ ಅವರು ಅಭೂತಪೂರ್ವ ಕ್ರಮವೊಂದರಲ್ಲಿ  ಟ್ರಂಪ್‌ ಅವರ ವಲಸೆ ನಿಷೇಧ ಆದೇಶವನ್ನು ಅನುಷ್ಠಾನಿಸಲಾಗದೆಂದು ಹೇಳುವ ಮೂಲಕ ಶ್ವೇತ ಭವನಕ್ಕೆ ಸೆಡ್ಡು ಹೊಡೆದಿದ್ದರು. ಇದನ್ನು ಅನುಸರಿಸಿ ಟ್ರಂಪ್‌ ಅವರು ಕೂಡಲೇ ಯೇಟ್ಸ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿದರು. 

ಯೇಟ್ಸ್‌ ಅವರನ್ನು ಅಟಾರ್ನಿ ಜನರಲ್‌ ಹುದ್ದೆಯಿಂದ ಕಿತ್ತು ಹಾಕಿದ ಬೆನ್ನಿಗೇ ಶ್ವೇತಭವನವು ತನ್ನ ಟ್ವಿಟರ್‌ ಖಾತೆಯ ಮೂಲಕ ಡ್ಯಾನಾ ಬಾಯೆಂಟ್‌ ಅವರನ್ನು ಹೊಸ ಅಟಾರ್ನಿ ಜನರಲ್‌ ಆಗಿ ನೇಮಿಸಲಾಗಿದೆ ಎಂದು ಪ್ರಕಟಿಸಿತು. ಡ್ಯಾನಾ ಬಾಯೆಂಟ್‌ ಅವರು ಪ್ರಕೃತ ಪೂರ್ವದ ಜಿಲ್ಲೆಯಾಗಿರುವ ವರ್ಜಿನಿಯಾದ ಅಟಾರ್ನಿ ಜನರಲ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಸ್ಯಾಲಿ ಯೇಟ್ಸ್‌ ಅವರು ಸೋಮವಾರ ನ್ಯಾಯಾಂಗ ಇಲಾಖೆಯ ವಕೀಲರಿಗೆ ಪತ್ರ ಬರೆದು ನಿರಾಶ್ರಿತರು ಅಮೆರಿಕ ಪ್ರವೇಶಿಸುವುದಕ್ಕೆ ಅಧ್ಯಕ್ಷ ಟ್ರಂಪ್‌ ಹೇರಿರುವ 120 ದಿನಗಳ ತಡೆ, ಸಿರಿಯದಿಂದ ಬರುತ್ತಿರುವ ನಿರಾಶ್ರಿತರ ಮೇಲಿನ ಶಾಶ್ವತ ತಡೆ ಹಾಗೂ ಇರಾಕ್‌, ಇರಾನ್‌, ಲಿಬಿಯಾ, ಸೊಮಾಲಿಯಾ, ಸುಡಾನ್‌, ಸಿರಿಯ ಮತ್ತು ಯೆಮೆನ್‌ ದೇಶಗಳಿಂದ ವಲಸೆ ಬರುತ್ತಿರುವವರ ಮೇಲಿನ 90 ದಿನಗಳ ನಿಷೇಧವನ್ನು ತಾವು ಅನುಷ್ಠಾನಿಸಲಾರೆವು ಎಂದು ಹೇಳುವ ಮೂಲಕ ಅಧ್ಯಕ್ಷ  ಟ್ರಂಪ್‌ಗೆ ನೇರ ಸೆಡ್ಡು ಹೊಡೆದಿದ್ದರು. 

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.