ಗ್ವಾದಾರ್ ಹೋಟೆಲ್ ಮೇಲೆ ಉಗ್ರರ ದಾಳಿ
Team Udayavani, May 12, 2019, 6:00 AM IST
ಕರಾಚಿ: ಪಾಕಿಸ್ಥಾನ ಬಂದರು ನಗರ ಗ್ವಾದಾರ್ನಲ್ಲಿರುವ ಪಂಚತಾರಾ ಹೋಟೆಲ್ ಪೀಲ್ ಕಾಂಟೆನೆಂಟಲ್ ಮೇಲೆ ಶನಿವಾರ ಮೂವರು ಸಶಸ್ತ್ರಧಾರಿ ಬಂಡುಕೋರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಜೊತೆಗೆ ಎಲ್ಲಾ ಮೂವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಗ್ರೆನೇಡ್ ಹಾಗೂ ಗನ್ ದಾಳಿ ನಡೆದಿದ್ದು, ಹೋಟೆಲ್ನಲ್ಲಿದ್ದ ಚೀನಾ ಹಾಗೂ ಪಾಕಿಸ್ಥಾನ ಹಿರಿಯ ಅಧಿ ಕಾರಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸ ಲಾಗಿದೆ. ಪ್ರತ್ಯೇಕ ಬಲೂಚಿಸ್ತಾನಕ್ಕೆ ಆಗ್ರಹಿಸಿ ಹೋರಾಟ ನಡೆಸು ತ್ತಿರುವ ಬಲೂಚ್ ಲಿಬರೇಶನ್ ಆರ್ಮಿಯ ಉಗ್ರರೇ ಈ ದಾಳಿ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.