ಭಯೋತ್ಪಾದನೆ, ಹಣಕಾಸು ಅಪರಾಧ ವಿಶ್ವದ ಅತೀ ದೊಡ್ಡ ಬೆದರಿಕೆ: ಮೋದಿ

Team Udayavani, Nov 30, 2018, 7:44 PM IST

g20-modi-700.jpg

ಬ್ಯೂನಸ್‌ ಐರಿಸ್‌ : ‘ಭಯೋತ್ಪಾದನೆ ಮತ್ತು ಹಣಕಾಸು ಅಪರಾಧಗಳು ವಿಶ್ವ ಎದುರಿಸುತ್ತಿರುವ ಎರಡು ಅತೀ ದೊಡ್ಡ ಬೆದರಿಕೆಗಳು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಜಿ20 ಶೃಂಗದ ಪಾರ್ಶ್ವದಲ್ಲಿ ಬ್ರಿಕ್ಸ್‌ ನಾಯಕರ ಅನೌಪಚಾರಿಕ ಸಭೆಯಲ್ಲಿ ಹೇಳಿದರು. 

“ಭಯೋತ್ಪಾದನೆ ಮತ್ತು ಹಣಕಾಸು ಅಪರಾಧಗಳು ವಿಶ್ವದ ಮುಂದಿರುವ ಎರಡು ಅತೀ ದೊಡ್ಡ ಬೆದರಿಕೆಗಳು. ಇವನ್ನು ನಿಗ್ರಹಿಸದಿದ್ದರೆ ವಿಶ್ವಕ್ಕೆ ಉಳಿಗಾಲವಿಲ್ಲ. ಹಣಕಾಸು ಅಪರಾಧಗಳನ್ನು ಎಸಗುವವರು ಭಯೋತ್ಪಾದನೆಯಷ್ಟೇ ದೊಡ್ಡ ಬೆದರಿಕೆಯನ್ನು ಒಡ್ಡುತ್ತಾರೆ. ಭಯೋತ್ಪಾದನೆಯ ಹಾಗೆ  ಕಪ್ಪು ಹಣದ ವಿರುದ್ಧ ಕೂಡ ಇಡಿಯ ಜಗತ್ತು ಒಂದಾಗಿ ಹೋರಾಡಬೇಕಿದೆ” ಎಂದು ಮೋದಿ ಹೇಳಿದರು. 

‘ವಿಶ್ವದ ಅಭಿವೃದ್ಧಿಶೀಲ ದೇಶಗಳು ಒಗ್ಗೂಡಿ ತಮ್ಮ ಸಮಾನ ಹಿತಾಸಕ್ತಿಯ ವಿಷಯಗಳಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದು ಮೋದಿ ಕರೆ ನೀಡಿದರು. 

‘ವಿಶ್ವಸಂಸ್ಥೆಯಲ್ಲಾಗಲೀ ಬಹು ಸ್ತರದ ಜಾಗತಿಕ ಸಂಘಟನೆಗಳಲ್ಲಾಗಲೀ ಅಭಿವೃದ್ಧಿಶೀಲ ದೇಶಗಳು ತಮ್ಮ ಸಮಾನ ಹಿತಾಸಕ್ತಿಯ ವಿಷಯಗಳ ಬಗ್ಗೆ ಒಂದಾಗಿ ಧ್ವನಿ ಎತ್ತಬೇಕು. ನಾವು ಬ್ರಿಕ್ಸ್‌ ಶೃಂಗಕ್ಕೆ ಬರಲು ಕಾರಣವೇ ಇದಾಗಿದೆ’ ಎಂದು ಮೋದಿ ಹೇಳಿದರು. 

ಬ್ರಝಿಲ್‌, ರಶ್ಯ, ಭಾರತ, ಚೀನ ಮತ್ತು ದಕ್ಷಿಣ ಆಫ್ರಿಕ ದೇಶಗಳು  ಬ್ರಿಕ್ಸ್‌ ಅಂಗ-ದೇಶಗಳಾಗಿವೆ. 

ಟಾಪ್ ನ್ಯೂಸ್

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.