ಹುಚ್ಚು “ಜಿಹಾದಿ’ತನಕ್ಕೆ ಸಿಲುಕಿದ ಹತಭಾಗ್ಯರು!


Team Udayavani, Oct 16, 2017, 7:15 AM IST

Terrorist-organization.jpg

ಬಾಗ್ಧಾದ್‌: ಆ ಮೃತ ದುರ್ದೈವಿಗಳನ್ನು ನೋಡಿದರೆ, ಇವರ ಗತಿ ಹಾಗಾಗಬಾರದಿತ್ತು ಎಂದು ಮನಸ್ಸು ಒಮ್ಮೆಯಾ ದರೂ ಮರುಗುವುದು ಖಚಿತ. 

ಇಡೀ ವಿಶ್ವದಲ್ಲಿ ಇಸ್ಲಾಂ ಧರ್ಮವನ್ನು ಪ್ರತಿಷ್ಠಾಪಿಸುವ ಭರದಲ್ಲಿ ಜಿಹಾದಿ ಅಮಲೇರಿಸಿಕೊಂಡು ಬಂದವರು ಇವರು. ಆದರೆ, ಕೊನೆ ಗೇನಾಯಿತು? ಇಲ್ಲಿ ಬಂದು ಹೆಣವಾದರು. ಅಷ್ಟೇ ಅಲ್ಲ, ಭಾರತದಂತಹ ದೇಶಗಳಿಂದ ಜಿಹಾದಿಗಳಾಗಲು ಬರುವವರಿಗೆ “ಪಾಠ’ವಾದರು.

2014ರಿಂದ ಈವರೆಗೆ ಕುಖ್ಯಾತ ಭಯೋತ್ಪಾದಕ ಸಂಘಟನೆಯಾದ ಐಸಿಸ್‌ ಉಗ್ರರ ವಿರುದ್ಧ ಅಮೆರಿಕ ನೇತೃತ್ವದಲ್ಲಿ ನಡೆಯುತ್ತಿರುವ ವೈಮಾನಿಕ ದಾಳಿಯಲ್ಲಿ ಹತರಾದವರ ಹತಭಾಗ್ಯರ ಮನಕಲಕುವ ಕತೆಯಿದು. 
 
ಈ ದಾಳಿಗಳಲ್ಲಿ ಈವರೆಗೆ ಬರೋಬ್ಬರಿ 80 ಸಾವಿರ ಜಿಹಾದಿಗಳು ಸಾವನ್ನಪ್ಪಿದ್ದಾರೆ. ಇವರು ಯಾವ ದೇಶದವರೆಂದು ಗೊತ್ತಿಲ್ಲ. ಈ ಮೃತದೇಹಗಳ ಹೆಸರೇನು, ಐಡೆಂಟಿಟಿಯೇನು ಎಂಬುದೂ ಗೊತ್ತಿಲ್ಲ. ಅವನ್ನು ಪತ್ತೆ ಮಾಡುವಷ್ಟು ಸಮಯವೂ ಇಲ್ಲ. ಹಾಗಾಗಿ, ಪ್ರತಿ ಬಾರಿ ಯುದ್ಧ ನಡೆದಾಗಲೂ ಉಗ್ರರ ಶವಗಳು ಕೊಳೆಯುವ ಮುನ್ನವೇ ಅವುಗಳನ್ನು ಬುಲ್ಡೋಜರ್‌ ಸಹಾಯದಿಂದ ದೊಡ್ಡ ಗುಂಡಿಗಳನ್ನು ತೆಗೆದು ಹೂಳಲಾಗುತ್ತಿದೆ. ಹಾಗಾಗಿ, ಸಿರಿಯಾ, ಇರಾಕ್‌ನ ಹಲ ವಾರು ಪ್ರಾಂತ್ಯಗಳಲ್ಲಿ ಎಲ್ಲೆಂದರಲ್ಲಿ ಇಂಥ ಸಾಮೂಹಿಕ ಗೋರಿಗಳೇ ಕಾಣುತ್ತವೆ ಎನ್ನುತ್ತವೆ ವರದಿಗಳು.

ಈ ಬಗ್ಗೆ ಪ್ರತಿಕ್ರಿಯಿಸುವ ಪೊಲೀಸರು, “”ಶವಗಳು ಬೇಗ ಕೊಳೆತು ರೋಗ ರುಜಿನಗಳಿಗೆ ಕಾರಣವಾಗುವು ದರಿಂದ ಹೀಗೆ ಸಾಮೂಹಿಕ ಸಮಾಧಿ ಅನಿವಾರ್ಯ” ಎನ್ನುತ್ತಾರೆ. ಒಟ್ಟಿನಲ್ಲಿ, ಜಿಹಾದಿಗಳು ಯುದ್ಧದಲ್ಲಿ ಸತ್ತರೆ ಸ್ವರ್ಗ ಸಿಕ್ಕುತ್ತದೆ ಎಂಬ ಮಾತಿದೆ. ಆದರೆ, ಇಲ್ಲಿ ಸತ್ತವರು ಸ್ವರ್ಗಕ್ಕೆ ಹೋದರೋ ಇಲ್ಲವೋ ಗೊತ್ತಿಲ್ಲ. ಆದರೆ, ಅವರ ಅಂತ್ಯ ಘನಘೋರವಾಗಿರುವುದಂತೂ ಅಪ್ಪಟ ಸತ್ಯ. 

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-sarco

Switzerland; ಅಕ್ರಮವಾಗಿ ಆತ್ಮಹ*ತ್ಯಾ ಕೋಶ ಬಳಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.