ಬಗ್ದಾದಿ ಹತ್ಯೆ ಬೆನ್ನಲ್ಲೇ ಆತನ ಉತ್ತರಾಧಿಕಾರಿಯನ್ನೂ ಬೇಟೆಯಾಡಿದ ಅಮೆರಿಕಾ
Team Udayavani, Oct 29, 2019, 9:08 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಷಿಂಗ್ಟನ್: ಐಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್-ಬಗ್ದಾದಿಯನ್ನು ಬೇಟೆಯಾಡಿದ ಬೆನ್ನಲ್ಲೇ ಆತನ ಸ್ಥಾನಕ್ಕೆ ಉತ್ತರಾಧಿಕಾರಿಯಾಗುವ ಸಾಧ್ಯತೆ ಇದ್ದ ಉಗ್ರನನ್ನೂ ಸಹ ಅಮೆರಿಕಾ ಸೇನೆ ಕೊಂದು ಮುಗಿಸಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರದಂದು ಘೋಷಿಸಿದ್ದಾರೆ.
ಆದರೆ ಅಮೆರಿಕಾ ಪಡೆಗಳ ದಾಳಿಗೆ ಬಲಿಯಾದ ಆ ಟಾಪ್ 2 ಉಗ್ರನ ಹೆಸರನ್ನು ಮಾತ್ರ ಟ್ರಂಪ್ ಅವರು ಬಹಿರಂಗಪಡಿಸಲಿಲ್ಲ. ಆದರೆ ಈತ ಖಂಡಿತವಾಗಿಯೂ ಬಗ್ದಾದಿಯ ಉತ್ತರಾಧೀಕಾರಿಯೇ ಆಗಿದ್ದಿರಬೇಕು ಎಂಬ ಮಾಹಿತಿಯನ್ನು ಅಮೆರಿಕಾ ಬೆಹುಗಾರಿಕಾ ಅಧಿಕಾರಿಗಳು ನೀಡಿದ್ದಾರೆ.
ಸಿರಿಯಾದಲ್ಲಿ ಅಮೆರಿಕಾ ಪಡೆಗಳು ನಡೆಸಿದ ಯೋಜಿತ ದಾಳಿಯಲ್ಲಿ ಜಗತ್ತಿನ ಅತ್ಯಂತ ಕ್ರೂರ ಉಗ್ರ ಸಂಘಟನೆಯ ಸ್ಥಾಪಕ ಮುಖ್ಯಸ್ಥ ಅಬು ಬಕರ್ ಅಲ್-ಬಗ್ದಾದಿ ಮೃತಪಟ್ಟಿರುವುದಾಗಿ ಡೊನಾಲ್ಡ್ ಟ್ರಂಪ್ ಅವರು ಆದಿತ್ಯವಾರದಂದು ಘೋಷಿಸಿದ್ದರು.
Just confirmed that Abu Bakr al-Baghdadi’s number one replacement has been terminated by American troops. Most likely would have taken the top spot – Now he is also Dead!
— Donald J. Trump (@realDonaldTrump) October 29, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.